BREAKING: ಪಹಲ್ಗಾಮ್ ನಲ್ಲಿ ಉಗ್ರರ ಅಟ್ಟಹಾಸ: ಭಯೋತ್ಪಾದಕರ ದಾಳಿಗೆ ಮತ್ತೊಬ್ಬ ಕನ್ನಡಿಗ ಬಲಿ

ಬೆಂಗಳೂರು: ಜಮ್ಮು-ಕಾಶ್ಮೀರದ ಅನಂತ್ ನಾಗ್ ಜಿಲ್ಲೆಯ ಪಹಲ್ಗಾಮ್ ನಲ್ಲಿ ಇಂದು ಉಗ್ರರು ಅಟ್ಟಹಾಸ ಮೆರೆದಿದ್ದಾರೆ. ಇಂದಿನ ಭಯೋತ್ಪಾದಕರ ದಾಳಿಯಲ್ಲಿ ಶಿವಮೊಗ್ಗ ಮೂಲದ ಮಂಜುನಾಥ್ ಎಂಬುವರು ಬಲಿಯಾಗಿ್ದದಾರೆ. ಇವರಲ್ಲದೇ ಉಗ್ರರ ದಾಳಿಯಲ್ಲಿ ಮತ್ತೊಬ್ಬ ಕನ್ನಡಿಗ ಬಲಿಯಾಗಿರುವುದಾಗಿ ತಿಳಿದು ಬಂದಿದೆ. ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ ಬಳಿಯ ಬೈಸರನ್ ಕಣಿವೆಯಲ್ಲಿ ರಾಜಸ್ಥಾನದ ಪ್ರವಾಸಿಗರ ಗುಂಪಿನ ಮೇಲೆ ದಾಳಿ ನಡೆಸಲಾಯಿತು. ಕಣಿವೆಯ ಮೇಲ್ಭಾಗದಲ್ಲಿ ಗುಂಡಿನ ದಾಳಿ ನಡೆದಿತ್ತು.  ಇದೇ ಗುಂಡಿನ ದಾಳಿಯಲ್ಲಿ ಕರ್ನಾಟಕದ ಶಿವಮೊಗ್ಗ ಜಿಲ್ಲೆಯ ಓರ್ವ ವ್ಯಕ್ತಿ ಬಲಿಯಾಗಿದ್ದಾರೆ. ಹೌದು … Continue reading BREAKING: ಪಹಲ್ಗಾಮ್ ನಲ್ಲಿ ಉಗ್ರರ ಅಟ್ಟಹಾಸ: ಭಯೋತ್ಪಾದಕರ ದಾಳಿಗೆ ಮತ್ತೊಬ್ಬ ಕನ್ನಡಿಗ ಬಲಿ