BREAKING: ಪಹಲ್ಗಾಮ್ ಉಗ್ರರ ದಾಳಿ: ನಾಳೆ ಸರ್ವಪಕ್ಷ ಸಭೆ ಕರೆಯಲು ಕೇಂದ್ರ ಸರ್ಕಾರ ನಿರ್ಧಾರ

ನವದೆಹಲಿ: ಇಂದು ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಪಹಲ್ಗಾಮ್ ನಲ್ಲಿ ನಡೆದಂತ ಭಯೋತ್ಪದಕರು ಪ್ರವಾಸಿಗರ ಮೇಲೆ ನಡೆಸಿದ ದಾಳಿಯ ಕುರಿತಂತೆ ಉನ್ನತ ಮಟ್ಟದ ಸಭೆಯಲ್ಲಿ ಚರ್ಚಿಸಲಾಯಿತು. ಈ ಸಭೆಯಲ್ಲಿ ನಾಳೆ ಸರ್ವಪಕ್ಷ ಸಭೆ ಕರೆದು, ಭಯೋತ್ಪಾದಕರ ವಿರುದ್ಧ ದೃಢ ನಿರ್ಧಾರ ತೆಗೆದುಕೊಳ್ಳಲು ನಿರ್ಧರಿಸಲಾಗಿದೆ ಎನ್ನಲಾಗುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ನಿವಾಸದಲ್ಲಿ ನಡೆದ ಭದ್ರತೆ ಕುರಿತ ಸಂಪುಟ ಸಮಿತಿ (CCS) ಸಭೆಯ ಅಧ್ಯಕ್ಷತೆ ವಹಿಸಿದ್ದರು. 25 ಕ್ಕೂ ಹೆಚ್ಚು ಪ್ರವಾಸಿಗರನ್ನು ಬಲಿತೆಗೆದುಕೊಂಡ ಮತ್ತು ಹಲವಾರು … Continue reading BREAKING: ಪಹಲ್ಗಾಮ್ ಉಗ್ರರ ದಾಳಿ: ನಾಳೆ ಸರ್ವಪಕ್ಷ ಸಭೆ ಕರೆಯಲು ಕೇಂದ್ರ ಸರ್ಕಾರ ನಿರ್ಧಾರ