ಪಹಲ್ಗಾಮ್ ಉಗ್ರರ ದಾಳಿ: ಮೃತರ ಕುಟುಂಬದವರಿಗೆ ತಲಾ 4 ಲಕ್ಷ ಪರಿಹಾರ ಘೋಷಿಸಿದ NSE | Pahalgam Terror Attack

ನವದೆಹಲಿ: ಪಹಲ್ಗಾಮ್ ನಲ್ಲಿ ನಡೆದಂತ ಉಗ್ರರ ದಾಳಿಯಲ್ಲಿ 26 ಪ್ರವಾಸಿಗರು ಮೃತರಾಗಿದ್ದಾರೆ. ಅವರ ಕುಟುಂಬಸ್ಥರಿಗೆ ಆರ್ಥಿಕ ಚೇತನ ನೀಡುವ ನಿಟ್ಟಿನಲ್ಲಿ ರಾಷ್ಟ್ರೀಯ ಷೇರು ವಿನಿಯಮ ಕೇಂದ್ರವು ಬೆಂಬಲಕ್ಕೆ ನಿಂತಿದೆ. ಮೃತ ಕುಟುಂಬಸ್ಥರಿಗೆ ತಲಾ 4 ಲಕ್ಷ ಪರಿಹಾರ ನೀಡುವುದಾಗಿ ಘೋಷಣೆ ಮಾಡಿದೆ. ಈ ಬಗ್ಗೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ್ದು, ಕ್ರೂರ ಹಿಂಸಾಚಾರದಲ್ಲಿ ಪ್ರಾಣ ಕಳೆದುಕೊಂಡವರ ಕುಟುಂಬಗಳನ್ನು ಬೆಂಬಲಿಸಲು ರಾಷ್ಟ್ರೀಯ ಷೇರು ವಿನಿಮಯ ಕೇಂದ್ರ (ಎನ್ಎಸ್ಇ) ಒಟ್ಟು 1 ಕೋಟಿ ರೂ.ಗಳನ್ನು (ಅಂದರೆ ಪ್ರತಿ ಕುಟುಂಬಕ್ಕೆ ಸುಮಾರು 4 … Continue reading ಪಹಲ್ಗಾಮ್ ಉಗ್ರರ ದಾಳಿ: ಮೃತರ ಕುಟುಂಬದವರಿಗೆ ತಲಾ 4 ಲಕ್ಷ ಪರಿಹಾರ ಘೋಷಿಸಿದ NSE | Pahalgam Terror Attack