Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಮದ್ಯ ಪ್ರೀಯರಿಗೆ ಬಿಗ್ ಶಾಕ್ : ಹೊಸ ತೆರಿಗೆ ವ್ಯವಸ್ಥೆ ಜಾರಿಯಾದ್ರೆ ಹಲವು ಮದ್ಯಗಳ ಬೆಲೆ ಶೇ.20 ರಷ್ಟು ಹೆಚ್ಚಳ!

19/04/2026 1:15 PM

SHOCKING : ಖ್ಯಾತ ಆಹಾರ ಸಂಸ್ಥೆಯ `ಹಲ್ದಿರಾಮ್ಸ್’ ಸೇವ್ ಪುರಿಯಲ್ಲಿ ಜೀವಂತ ಹುಳು ಪತ್ತೆ : ಬೆಚ್ಚಿಬಿದ್ದ ಗ್ರಾಹಕರು | WATCH VIDEO

19/04/2026 1:09 PM

BIG UPDATE : ಛತ್ತೀಸ್ ಗಢದಲ್ಲಿ ವೇದಾಂತ ವಿದ್ಯುತ್ ಸ್ಥಾವರ ಸ್ಫೋಟದಲ್ಲಿ ಸಾವನ್ನಪ್ಪಿದವರ ಸಂಖ್ಯೆ 24 ಕ್ಕೆ ಏರಿಕೆ : 10 ಜನರ ವಿರುದ್ಧ FIR ದಾಖಲು.!

19/04/2026 1:03 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಪಹಲ್ಗಾಮ್ ಉಗ್ರರ ದಾಳಿ: ದೆಹಲಿಯಲ್ಲಿ ಭದ್ರತೆ ಹೆಚ್ಚಳ, ಪ್ರವಾಸಿ ತಾಣಗಳಲ್ಲಿ ಕಟ್ಟೆಚ್ಚರ
INDIA

ಪಹಲ್ಗಾಮ್ ಉಗ್ರರ ದಾಳಿ: ದೆಹಲಿಯಲ್ಲಿ ಭದ್ರತೆ ಹೆಚ್ಚಳ, ಪ್ರವಾಸಿ ತಾಣಗಳಲ್ಲಿ ಕಟ್ಟೆಚ್ಚರ

By kannadanewsnow0922/04/2025 9:38 PM

ನವದೆಹಲಿ: ಜಮ್ಮು-ಕಾಶ್ಮೀರದ ಅನಂತ್ ನಾಗ್ ಜಿಲ್ಲೆಯ ಪಹಲ್ಗಾಮ್ ನಲ್ಲಿ ಉಗ್ರರ ದಾಳಿಯ ನಂತ್ರ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಭದ್ರತೆ ಹೆಚ್ಚಿಸಲಾಗಿದೆ. ಅಲ್ಲದೇ ಪ್ರವಾಸಿ ತಾಣಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ.

ಈ ಬಗ್ಗೆ ದೆಹಲಿ ಪೊಲೀಸ್ ಮೂಲಗಳಿಂದ ಮಾಹಿತಿ ತಿಳಿದು ಬಂದಿದ್ದು, ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯ ನಂತರ ದೆಹಲಿಯಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಪ್ರವಾಸಿ ಸ್ಥಳಗಳು ಮತ್ತು ಇತರ ಪ್ರಮುಖ ಸ್ಥಳಗಳ ಮೇಲೆ ತೀವ್ರ ನಿಗಾ ಇಡಲು ದೆಹಲಿ ಪೊಲೀಸರಿಗೆ ಸೂಚನೆ ನೀಡಲಾಗಿದೆ.

ಮತ್ತೊಂದೆಡೆ ಪಹಲ್ಗಾಮ್ ನಲ್ಲಿ ಉಗ್ರರ ಅಟ್ಟಹಾಸದ ಬೆನ್ನಲ್ಲೆ ಕೇಂದ್ರ ಗೃಹ ಸಚಿವ ಅಮಿತ್ ಶಾ ನೇತೃತ್ವದಲ್ಲಿ ಮಹತ್ವದ ತುರ್ತು ಸಭೆಯನ್ನು ನಡೆಸಲಾಗುತ್ತಿದೆ. ಈ ಸಭೆಯಲ್ಲಿ ರಕ್ಷಣಾ ಇಲಾಖೆಯ ಹಿರಿಯ ಅಧಿಕಾರಿಗಳು, ಜಮ್ಮು-ಕಾಶ್ಮೀರದ ಭದ್ರತಾ ಅಧಿಕಾರಿಗಳು ಸೇರಿದಂತೆ ವಿವಿಧ ಹಿರಿಯ ಅಧಿಕಾರಿಗಳು ಭಾಗಿಯಾಗಿದ್ದಾರೆ. ನಾಳೆ ಘಟನಾ ಸ್ಥಳಕ್ಕೂ ಗೃಹ ಸಚಿವ ಅಮಿತ್ ಶಾ ಭೇಟಿ ನೀಡಲಿದ್ದಾರೆ ಎನ್ನಲಾಗುತ್ತಿದೆ.

BREAKING : ಕನ್ನಡಿಗನ ಮೇಲೆ ಹಲ್ಲೆ ನಡೆಸಿದ ‘ವಿಂಗ್ ಕಮಾಂಡರ್ ‘ವಿರುದ್ಧ ಕಠಿಣ ಕ್ರಮ : CM ಸಿದ್ದರಾಮಯ್ಯ ಆದೇಶ.!

BIG NEWS : ಸರ್ಕಾರಿ ಕೆಲಸ ಮಾಡಿ ಕೊಡೋದಕ್ಕೆ 3.50 ಲಕ್ಷ ಲಂಚ ಸ್ವೀಕಾರ : ಲೋಕಾಯುಕ್ತ ಬಲೆಗೆ ಬಿದ್ದ ತಹಶೀಲ್ದಾರ್

Share. Facebook Twitter LinkedIn WhatsApp Email

Related Posts

SHOCKING : ಖ್ಯಾತ ಆಹಾರ ಸಂಸ್ಥೆಯ `ಹಲ್ದಿರಾಮ್ಸ್’ ಸೇವ್ ಪುರಿಯಲ್ಲಿ ಜೀವಂತ ಹುಳು ಪತ್ತೆ : ಬೆಚ್ಚಿಬಿದ್ದ ಗ್ರಾಹಕರು | WATCH VIDEO

19/04/2026 1:09 PM1 Min Read

BIG UPDATE : ಛತ್ತೀಸ್ ಗಢದಲ್ಲಿ ವೇದಾಂತ ವಿದ್ಯುತ್ ಸ್ಥಾವರ ಸ್ಫೋಟದಲ್ಲಿ ಸಾವನ್ನಪ್ಪಿದವರ ಸಂಖ್ಯೆ 24 ಕ್ಕೆ ಏರಿಕೆ : 10 ಜನರ ವಿರುದ್ಧ FIR ದಾಖಲು.!

19/04/2026 1:03 PM1 Min Read

ALERT : ದೇಹದ ಈ 6 ಅಂಗಗಳಲ್ಲಿ `ಕ್ಯಾನ್ಸರ್’ ಅಪಾಯ ಹೆಚ್ಚು: WHO ವರದಿ

19/04/2026 11:59 AM2 Mins Read
Recent News

BREAKING : ಮದ್ಯ ಪ್ರೀಯರಿಗೆ ಬಿಗ್ ಶಾಕ್ : ಹೊಸ ತೆರಿಗೆ ವ್ಯವಸ್ಥೆ ಜಾರಿಯಾದ್ರೆ ಹಲವು ಮದ್ಯಗಳ ಬೆಲೆ ಶೇ.20 ರಷ್ಟು ಹೆಚ್ಚಳ!

19/04/2026 1:15 PM

SHOCKING : ಖ್ಯಾತ ಆಹಾರ ಸಂಸ್ಥೆಯ `ಹಲ್ದಿರಾಮ್ಸ್’ ಸೇವ್ ಪುರಿಯಲ್ಲಿ ಜೀವಂತ ಹುಳು ಪತ್ತೆ : ಬೆಚ್ಚಿಬಿದ್ದ ಗ್ರಾಹಕರು | WATCH VIDEO

19/04/2026 1:09 PM

BIG UPDATE : ಛತ್ತೀಸ್ ಗಢದಲ್ಲಿ ವೇದಾಂತ ವಿದ್ಯುತ್ ಸ್ಥಾವರ ಸ್ಫೋಟದಲ್ಲಿ ಸಾವನ್ನಪ್ಪಿದವರ ಸಂಖ್ಯೆ 24 ಕ್ಕೆ ಏರಿಕೆ : 10 ಜನರ ವಿರುದ್ಧ FIR ದಾಖಲು.!

19/04/2026 1:03 PM

ರಾಜ್ಯ ಆರೋಗ್ಯ ಇಲಾಖೆ ನೌಕರರಿಗೆ ಗುಡ್ ನ್ಯೂಸ್ : 2026ನೇ ಸಾಲಿನ ವರ್ಗಾವಣೆಗೆ ವೇಳಾಪಟ್ಟಿ ಪ್ರಕಟ

19/04/2026 12:58 PM
State News
KARNATAKA

BREAKING : ಮದ್ಯ ಪ್ರೀಯರಿಗೆ ಬಿಗ್ ಶಾಕ್ : ಹೊಸ ತೆರಿಗೆ ವ್ಯವಸ್ಥೆ ಜಾರಿಯಾದ್ರೆ ಹಲವು ಮದ್ಯಗಳ ಬೆಲೆ ಶೇ.20 ರಷ್ಟು ಹೆಚ್ಚಳ!

By kannadanewsnow0519/04/2026 1:15 PM KARNATAKA 2 Mins Read

ಬೆಂಗಳೂರು : ಕರ್ನಾಟಕ ಸರ್ಕಾರ ಮದ್ಯದಲ್ಲಿನ ಆಲ್ಕೋಹಾಲ್ ಪ್ರಮಾಣ ಆಧರಿಸಿ ಹೊಸ ತೆರಿಗೆ ವ್ಯವಸ್ಥೆ ಜಾರಿಗೆ ತರಲು ಕರಡು ಅಧಿಸೂಚನೆ…

ರಾಜ್ಯ ಆರೋಗ್ಯ ಇಲಾಖೆ ನೌಕರರಿಗೆ ಗುಡ್ ನ್ಯೂಸ್ : 2026ನೇ ಸಾಲಿನ ವರ್ಗಾವಣೆಗೆ ವೇಳಾಪಟ್ಟಿ ಪ್ರಕಟ

19/04/2026 12:58 PM

BIG NEWS : ರಾಜ್ಯದ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಮುಖ್ಯ ಶಿಕ್ಷಕರ ಹುದ್ದೆ `ಬಡ್ತಿ’ : ಸರ್ಕಾರದಿಂದ ಮಹತ್ವದ ಆದೇಶ.!

19/04/2026 12:44 PM

ಹಳೆಯ ವಾಹನ ಖರೀದಿ, ಮಾರಾಟ ಮಾಡುತ್ತಿದ್ದೀರಾ?`RC’ ವರ್ಗಾವಣೆ ಮಾಡುವಾಗ ಈ ತಪ್ಪುಗಳನ್ನು ಮಾಡಬೇಡಿ!

19/04/2026 12:31 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.