ನವದೆಹಲಿ: ಜಮ್ಮು-ಕಾಶ್ಮೀರದ ಅನಂತ್ ನಾಗ್ ಜಿಲ್ಲೆಯ ಪಹಲ್ಗಾರ್ ನಲ್ಲಿ ಉಗ್ರರು ಪ್ರವಾಸಿಗರ ಮೇಲೆ ಗುಂಡಿನ ದಾಳಿಯನ್ನೇ ನಡೆಸಿದ್ದಾರೆ. ಈ ದಾಳಿಯಲ್ಲಿ ಈವರೆಗೆ 30 ಪ್ರವಾಸಿಗರು ಸಾವನ್ನಪ್ಪಿರುವುದಾಗಿ ತಿಳಿದು ಬಂದಿದೆ. ಈ ಹಿನ್ನಲೆಯಲ್ಲಿ ಕೇಂದ್ರ ಸರ್ಕಾರದಿಂದ ಸಹಾಯವಾಣಿ ಸಂಖ್ಯೆಯನ್ನು ಬಿಡುಗಡೆ ಮಾಡಲಾಗಿದೆ.
ತುರ್ತು ನಿಯಂತ್ರಣ ಕೊಠಡಿ – ಶ್ರೀನಗರ: 0194-2457543, 0194-2483651 ಆದಿಲ್ ಫರೀದ್, ಎಡಿಸಿ ಶ್ರೀನಗರ – 7006058623. ಪಹಲ್ಗಾಮ್ ಭಯೋತ್ಪಾದಕ ಘಟನೆಯ ಕುರಿತು ಸಹಾಯಕ್ಕಾಗಿ ಸಹಾಯವಾಣಿ ಎಂದು ಜಮ್ಮು ಮತ್ತು ಕಾಶ್ಮೀರದ ಕೇಂದ್ರಾಡಳಿತ ಪ್ರದೇಶದ ಮಾಹಿತಿ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ತಿಳಿಸಿದೆ.
"Emergency Control Room – Srinagar: 0194-2457543, 0194-2483651 Adil Fareed, ADC Srinagar – 7006058623. Helpline for the assistance on Pahalgam terror incident," says Information & PR Department, UT of J&K. pic.twitter.com/uZMxtNVTmA
— ANI (@ANI) April 22, 2025
ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ನಡೆದ ಭಯೋತ್ಪಾದಕ ದಾಳಿಯ ಹಿನ್ನೆಲೆಯಲ್ಲಿ ಉನ್ನತ ಮಟ್ಟದ ಸಭೆ ನಡೆಸಲು ಕೇಂದ್ರ ಗೃಹ ಸಚಿವ ಅಮಿತ್ ಶಾ ಜಮ್ಮು ಮತ್ತು ಕಾಶ್ಮೀರದ ಶ್ರೀನಗರಕ್ಕೆ ಆಗಮಿಸಿದ್ದಾರೆ.
Union Home Minister Amit Shah reaches J&K's Srinagar to hold a high-level meeting in the wake of the terrorist attack on tourists in Pahalgam pic.twitter.com/OgKSliEVeW
— ANI (@ANI) April 22, 2025
BREAKING : ಕನ್ನಡಿಗನ ಮೇಲೆ ಹಲ್ಲೆ ನಡೆಸಿದ ‘ವಿಂಗ್ ಕಮಾಂಡರ್ ‘ವಿರುದ್ಧ ಕಠಿಣ ಕ್ರಮ : CM ಸಿದ್ದರಾಮಯ್ಯ ಆದೇಶ.!
BREAKING: ಪಹಲ್ಗಾಮ್ ನಲ್ಲಿ ಉಗ್ರರ ಅಟ್ಟಹಾಸ: ಭಯೋತ್ಪಾದಕರ ದಾಳಿಗೆ ಮತ್ತೊಬ್ಬ ಕನ್ನಡಿಗ ಬಲಿ