ಭಾರತದ ಗಡಿಯೊಳಗೆ ನುಗ್ಗಲು ಯತ್ನಿಸುತ್ತಿದ್ದ ಪಾಕ್‌ ನುಸುಳುಕೋರನನ್ನು ಹೊಡೆದುರುಳಿಸಿದ ಸೇನೆ, ಓರ್ವ ಅರೆಸ್ಟ್

ಜಮ್ಮು: ಜಮ್ಮು ಮತ್ತು ಕಾಶ್ಮೀರದ ಅಂತರಾಷ್ಟ್ರೀಯ ಗಡಿ (ಐಬಿ) ಯಿಂದ ಭಾರತದೊಳಗೆ ನುಸುಳಲು ಯತ್ನಿಸುತ್ತಿದ್ದ ಎರಡು ಪ್ರತ್ಯೇಕ ಪ್ರಯತ್ನಗಳನ್ನು ಬಿಎಸ್‌ಎಫ್ ಪಡೆ ವಿಫಲಗೊಳಿಸಿದೆ. ಓರ್ವ ಪಾಕ್‌ ಉಗ್ರನನ್ನು ಸೇನೆ ಹೊಡೆದುರುಳಿಸಿದ್ದು, ಮತ್ತೋರ್ವನನ್ನು ಬಂಧಿಸಿದೆ ಎಂದು ಗಡಿ ರಕ್ಷಣಾ ಪಡೆಯ ವಕ್ತಾರರು ತಿಳಿಸಿದ್ದಾರೆ. ಜಮ್ಮುವಿನ ಅರ್ನಿಯಾ ಸೆಕ್ಟರ್ ಮತ್ತು ಸಾಂಬಾ ಜಿಲ್ಲೆಯ ರಾಮಗಢ ಸೆಕ್ಟರ್‌ನಲ್ಲಿ ಇಂದು ಮುಂಜಾನೆ ಭಾರತದ ಗಡಿ ಒಳನುಸುಳುವಿಕೆ ಯತ್ನಗಳ ಬಗ್ಗೆ ಮಾಹಿತಿ ಪಡೆದ ಪಡೆಗಳು ಉಗ್ರರ ಮೇಲೆ ಗುಂಡು ಹಾರಿಸುವ ಮೂಲಕ ಅವರ ಯತ್ನವನ್ನು … Continue reading ಭಾರತದ ಗಡಿಯೊಳಗೆ ನುಗ್ಗಲು ಯತ್ನಿಸುತ್ತಿದ್ದ ಪಾಕ್‌ ನುಸುಳುಕೋರನನ್ನು ಹೊಡೆದುರುಳಿಸಿದ ಸೇನೆ, ಓರ್ವ ಅರೆಸ್ಟ್