ಪಾಕಿಸ್ತಾನದಲ್ಲಿ ಭಾರೀ ಮಳೆ: ಛಾವಣಿ ಕುಸಿದು 6 ಮಂದಿ ಸಾವು, 18 ಮಂದಿಗೆ ಗಾಯ

ಸಾಹಿವಾಲ್ (ಪಾಕಿಸ್ತಾನ): ಪಾಕಿಸ್ತಾನದ ಸಾಹಿವಾಲ್‌ನಲ್ಲಿ ಸುರಿದ ಭಾರೀ ಮಳೆಗೆ ಛಾವಣಿ ಕುಸಿದು ಐವರು ಮಹಿಳೆಯರು ಸೇರಿದಂತೆ ಆರು ಮಂದಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಮನೆ ಛಾವಣಿ ಕುಸಿತದ ಸುದ್ದಿ ತಿಳಿದು ಘಟನಾ ಸ್ಥಳಕ್ಕೆ ಆಗಮಿಸಿದ ಪೊಲೀಸ್ ಪಡೆ ಮತ್ತು ರಕ್ಷಣಾ ಸಂಸ್ಥೆಗಳ ತಂಡಗಳು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ಪ್ರಾರಂಭಿಸಿದವು. ಈ ವೇಳೆ ಅವಶೇಷಗಳಡಿ ಸಿಲುಕಿದ್ದ ಮೃತದೇಹಗಳನ್ನು ಹೊರ ತೆಗೆದಿದ್ದಾರೆ. ಇನ್ನೂ ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಲ್ಲಿನ ಮಾಧ್ಯಮಗಳು ವರದಿ ಮಾಡಿವೆ. ಸಿಂಧ್‌ನ ಖೈರ್‌ಪುರ್ … Continue reading ಪಾಕಿಸ್ತಾನದಲ್ಲಿ ಭಾರೀ ಮಳೆ: ಛಾವಣಿ ಕುಸಿದು 6 ಮಂದಿ ಸಾವು, 18 ಮಂದಿಗೆ ಗಾಯ