Breaking news:‌ 6 ಮಂದಿ ಸೇನಾ ಅಧಿಕಾರಿಗಳಿದ್ದ ಪಾಕ್‌ನ ಹೆಲಿಕಾಪ್ಟರ್ ಬಲೂಚಿಸ್ತಾನ್ ಪ್ರಾಂತ್ಯದಲ್ಲಿ ನಾಪತ್ತೆ: ಪ್ರವಾಹ ಪರಿಹಾರ ಕಾರ್ಯಾಚರಣೆ ವೇಳೆ ಕಣ್ಮರೆ

ಇಸ್ಲಾಮಾಬಾದ್: XII ಕಾರ್ಪ್ಸ್‌ನ ಉನ್ನತ ಕಮಾಂಡರ್ ಸೇರಿದಂತೆ ಆರು ಹಿರಿಯ ಸೇನಾ ಅಧಿಕಾರಿಗಳನ್ನು ಹೊತ್ತೊಯ್ಯುತ್ತಿದ್ದ ಪಾಕಿಸ್ತಾನ ಸೇನೆಯ ಹೆಲಿಕಾಪ್ಟರ್ ಬಲೂಚಿಸ್ತಾನ್ ಪ್ರಾಂತ್ಯದಲ್ಲಿ ಪತನಗೊಂಡಿರುವ ಶಂಕೆ ವ್ಯಕ್ತವಾಗಿದೆ. ಬಲೂಚಿಸ್ತಾನ್ ಪ್ರಾಂತ್ಯದಲ್ಲಿ ಪ್ರವಾಹ ಪರಿಹಾರ ಕಾರ್ಯಾಚರಣೆಯಲ್ಲಿದ್ದ ಈ ಹೆಲಿಕಾಪ್ಟರ್ ವಾಯು ಸಂಚಾರ ನಿಯಂತ್ರಣದ ಸಂಪರ್ಕವನ್ನು ಕಳೆದುಕೊಂಡಿದೆ. ಹೆಲಿಕಾಪ್ಟರ್ ಸಂಪರ್ಕ ಕಡಿತಗೊಂಡಾಗ ಬಲೂಚಿಸ್ತಾನದ ಲಾಸ್ಬೆಲಾದಲ್ಲಿ ಹಾರಾಟ ನಡೆಸುತ್ತಿತ್ತು. “ಬಲೂಚಿಸ್ತಾನದ ಲಾಸ್ಬೆಲಾದಲ್ಲಿ ಪ್ರವಾಹ ಪರಿಹಾರ ಕಾರ್ಯಾಚರಣೆಯಲ್ಲಿದ್ದ ಪಾಕಿಸ್ತಾನ ಸೇನೆಯ ವಾಯುಯಾನ ಹೆಲಿಕಾಪ್ಟರ್ ATC ಯೊಂದಿಗಿನ ಸಂಪರ್ಕವನ್ನು ಕಳೆದುಕೊಂಡಿದೆ. ಬಲೂಚಿಸ್ತಾನದಲ್ಲಿ ಪ್ರವಾಹ ಪರಿಹಾರ ಕಾರ್ಯಾಚರಣೆಗಳನ್ನು … Continue reading Breaking news:‌ 6 ಮಂದಿ ಸೇನಾ ಅಧಿಕಾರಿಗಳಿದ್ದ ಪಾಕ್‌ನ ಹೆಲಿಕಾಪ್ಟರ್ ಬಲೂಚಿಸ್ತಾನ್ ಪ್ರಾಂತ್ಯದಲ್ಲಿ ನಾಪತ್ತೆ: ಪ್ರವಾಹ ಪರಿಹಾರ ಕಾರ್ಯಾಚರಣೆ ವೇಳೆ ಕಣ್ಮರೆ