BREAKIN NEWS : ಪಾಕಿಸ್ತಾನ ಕ್ರಿಕೆಟ್ ಮಂಡಳಿ ಅಧ್ಯಕ್ಷ ಸ್ಥಾನದಿಂದ ರಮೀಜ್ ರಾಜಾ ವಜಾ | PCB Chairman Ramiz Raja sacked

ಪಾಕಿಸ್ತಾನ  : ಪಾಕಿಸ್ತಾನ ಕ್ರಿಕೆಟ್ ಮಂಡಳಿಯ ಅಧ್ಯಕ್ಷ ರಮೀಜ್ ರಾಜಾ ಅವರನ್ನು ಪಿಸಿಬಿ ವಜಾಗೊಳಿಸಿದೆ. ಪಾಕಿಸ್ತಾನವು ತವರಿನಲ್ಲಿ ನಡೆದ ಟೆಸ್ಟ್ ಸರಣಿಯಲ್ಲಿ 3-0 ಅಂತರದ ಸೋಲನ್ನು ಅನುಭವಿಸಿದ ಹಿನ್ನೆಲೆಯಲ್ಲಿ ಪಿಸಿಬಿಈ ಕ್ರಮ ಕೈಗೊಂಡಿದೆ. ಮಂಡಳಿಯ ಪೋಷಕರೂ ಆಗಿರುವ ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಶೆರಿಫ್ ಅವರು ನಜಮ್ ಸೇಥಿ ಅವರನ್ನು ಪಿಸಿಬಿಯ ಹೊಸ ಅಧ್ಯಕ್ಷರನ್ನಾಗಿ ನೇಮಿಸಲು ಅನುಮತಿ ನೀಡಿದ್ದಾರೆ ಎನ್ನಲಾಗುತ್ತಿದೆ. ಮಂಡಳಿಯ ಸಂವಿಧಾನದ ಅಡಿಯಲ್ಲಿ ಪ್ರಧಾನ ಮಂತ್ರಿಯು ಅಧ್ಯಕ್ಷ ಸ್ಥಾನಕ್ಕೆ ಅಭ್ಯರ್ಥಿಗಳನ್ನು ನಾಮನಿರ್ದೇಶನ ಮಾಡಲಿದ್ದು, ಅವರಲ್ಲಿ ಒಬ್ಬರನ್ನು ಗವರ್ನರ್ … Continue reading BREAKIN NEWS : ಪಾಕಿಸ್ತಾನ ಕ್ರಿಕೆಟ್ ಮಂಡಳಿ ಅಧ್ಯಕ್ಷ ಸ್ಥಾನದಿಂದ ರಮೀಜ್ ರಾಜಾ ವಜಾ | PCB Chairman Ramiz Raja sacked