ನವದೆಹಲಿ: ಭಾರತ ಮತ್ತು ಪಾಕಿಸ್ತಾನದ ನಡುವಿನ ಉದ್ವಿಗ್ನತೆಯ ಮಧ್ಯೆ, ಜಮ್ಮುವಿನಾದ್ಯಂತ ಶುಕ್ರವಾರ (ಮೇ 9) ಸೈರನ್ಗಳನ್ನು ಕೇಳಬಹುದು. ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಅವರು ಸ್ಫೋಟದ ಶಬ್ದಗಳು, ಬಹುಶಃ ಭಾರಿ ಫಿರಂಗಿಗಳ ಶಬ್ದಗಳು ಕೇಳುತ್ತಿವೆ ಎಂದು ಪೋಸ್ಟ್ ಮಾಡಿದ್ದಾರೆ.
Blackout in Jammu now. Sirens can be heard across the city. pic.twitter.com/TE0X2LYzQ8
— Omar Abdullah (@OmarAbdullah) May 9, 2025
Intermittent sounds of blasts, probably heavy artillery, can now be heard from where I am.
— Omar Abdullah (@OmarAbdullah) May 9, 2025
ಇದೀಗ ಬಂದ ಮಾಹಿತಿಯಂತೆ ಜಮ್ಮುವಿನ ಮೇಲೆ ಪಾಕಿಸ್ತಾನ ಮತ್ತೆ ಡ್ರೋನ್ ದಾಳಿ ನಡೆಸಿದೆ. ಈ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಜಮ್ಮು ನಗರದಾದ್ಯಂತ ಬ್ಲ್ಯಾಕ್ ಔಟ್ ಮಾಡಿರುವುದಾಗಿ ತಿಳಿದು ಬಂದಿದೆ.