ಕೊನೆಗೂ ಸತ್ಯ ಒಪ್ಪಿಕೊಂಡ ಪಾಪಿ ಪಾಕ್‌: ʼ11 ಲಷ್ಕರ್ ಉಗ್ರʼರು ನಮ್ಮವರೇ ಎಂದ ಪಾಕಿಸ್ತಾನ..!

ಇಸ್ಲಾಮಾಬಾದ್: ಪಾಪಿ ಪಾಕಿಸ್ತಾನ ಕೊನೆಗೂ ಸತ್ಯವನ್ನ ಒಪ್ಪಿಕೊಂಡಿದ್ದು, 11 ಲಷ್ಕರ್ ಉಗ್ರರು ನಮ್ಮವರೇ ಎಂದಿದೆ.  ಹೌದು, ಪಾಕಿಸ್ತಾನದ ಉನ್ನತ ತನಿಖಾ ಸಂಸ್ಥೆ ಫೆಡರಲ್ ಇನ್ವೆಸ್ಟಿಗೇಷನ್ ಏಜೆನ್ಸಿ (ಎಫ್ಐಎ) 26/11 ಮುಂಬೈ ದಾಳಿಯಲ್ಲಿ ತನ್ನ ದೇಶದ ಹನ್ನೊಂದು ಭಯೋತ್ಪಾದಕರ ಉಪಸ್ಥಿತಿಯನ್ನ ಒಪ್ಪಿಕೊಂಡಿದೆ. 2008ರ ಮುಂಬೈ ಭಯೋತ್ಪಾದಕ ದಾಳಿಯಲ್ಲಿ ಭಾಗಿಯಾಗಿದ್ದ ಮುಲ್ತಾನ್‌ನ ಮುಹಮ್ಮದ್ ಅಮ್ಜದ್ ಖಾನ್ ಸೇರಿ ಮುಂಬೈ ಭಯೋತ್ಪಾದಕ ದಾಳಿಯಲ್ಲಿ ಬಳಸಿದ ದೋಣಿಗಳ ಒಂಬತ್ತು ಸಿಬ್ಬಂದಿಗಳನ್ನೂ 880 ಪುಟಗಳ ಪಟ್ಟಿಯಲ್ಲಿ ಹೆಸರಿಸಲಾಗಿದೆ. ಈ ಪಟ್ಟಿಯಲ್ಲಿ ಹಫೀಜ್ ಸಯೀದ್, ಮಸೂದ್ … Continue reading ಕೊನೆಗೂ ಸತ್ಯ ಒಪ್ಪಿಕೊಂಡ ಪಾಪಿ ಪಾಕ್‌: ʼ11 ಲಷ್ಕರ್ ಉಗ್ರʼರು ನಮ್ಮವರೇ ಎಂದ ಪಾಕಿಸ್ತಾನ..!