ನವದೆಹಲಿ: ದೇಶವಿರೋಧಿ ಮತ್ತು ಸುಳ್ಳು ಮಾಹಿತಿಯನ್ನು ಹರಡುತ್ತಿದ್ದ ಆರೋಪದ ಮೇಲೆ ಪಾಕಿಸ್ತಾನದ ವೆಬ್ಸೈಟ್, ಯೂಟ್ಯೂಬ್ ನಿಷೇಧಿಸಿದ್ದ ಕೇಂದ್ರ ಸರ್ಕಾರದ ಇದೀಗ, ಪಾಕಿಸ್ತಾನ ಸರ್ಕಾರದ ಅಧಿಕೃತ ಟ್ವಿಟ್ಟರ್ ಖಾತೆಯನ್ನೇ ತಡೆಹಿಡಿದಿದೆ.
The Twitter account of the Government of Pakistan withheld in India pic.twitter.com/60Uzpoujwz
— ANI (@ANI) October 1, 2022
ಟ್ವಿಟ್ಟರ್ನಲ್ಲಿ ಪಾಕಿಸ್ತಾನದ ಖಾತೆಯನ್ನು ಮುಂದಿನ ಕಾನೂನು ಪರಿಶೀಲನೆ ಹಿನ್ನೆಲೆಯಲ್ಲಿ ಸ್ಥಗಿತಗೊಳಿಸಲಾಗಿದೆ ಎಂದು ತೋರಿಸಲಾಗಿದೆ. ಪಾಕಿಸ್ತಾನ ಸರ್ಕಾರದ ಅಧಿಕೃತ ಟ್ವಿಟ್ಟರ್ ಖಾತೆಯ ವಿರುದ್ಧದ ಕ್ರಮಕ್ಕೆ ಕಾರಣವೇನು ಎಂಬುದು ಇನ್ನೂ ಸ್ಪಷ್ಟವಾಗಿಲ್ಲ.
BIGG BREAKING NEWS : ರಾಜ್ಯಸಭೆ ವಿಪಕ್ಷ ನಾಯಕನ ಸ್ಥಾನಕ್ಕೆ ಮಲ್ಲಿಕಾರ್ಜುನ ಖರ್ಗೆ ರಾಜೀನಾಮೆ| Mallikarjun Kharge