ನವದೆಹಲಿ:  ದೇಶವಿರೋಧಿ ಮತ್ತು ಸುಳ್ಳು ಮಾಹಿತಿಯನ್ನು ಹರಡುತ್ತಿದ್ದ ಆರೋಪದ ಮೇಲೆ ಪಾಕಿಸ್ತಾನದ ವೆಬ್​ಸೈಟ್​, ಯೂಟ್ಯೂಬ್​ ನಿಷೇಧಿಸಿದ್ದ ಕೇಂದ್ರ ಸರ್ಕಾರದ ಇದೀಗ, ಪಾಕಿಸ್ತಾನ ಸರ್ಕಾರದ ಅಧಿಕೃತ ಟ್ವಿಟ್ಟರ್​ ಖಾತೆಯನ್ನೇ ತಡೆಹಿಡಿದಿದೆ.

ಟ್ವಿಟ್ಟರ್​ನಲ್ಲಿ ಪಾಕಿಸ್ತಾನದ ಖಾತೆಯನ್ನು ಮುಂದಿನ ಕಾನೂನು ಪರಿಶೀಲನೆ ಹಿನ್ನೆಲೆಯಲ್ಲಿ ಸ್ಥಗಿತಗೊಳಿಸಲಾಗಿದೆ ಎಂದು ತೋರಿಸಲಾಗಿದೆ. ಪಾಕಿಸ್ತಾನ ಸರ್ಕಾರದ ಅಧಿಕೃತ ಟ್ವಿಟ್ಟರ್ ಖಾತೆಯ ವಿರುದ್ಧದ ಕ್ರಮಕ್ಕೆ ಕಾರಣವೇನು ಎಂಬುದು ಇನ್ನೂ ಸ್ಪಷ್ಟವಾಗಿಲ್ಲ.

BIGG BREAKING NEWS : ರಾಜ್ಯಸಭೆ ವಿಪಕ್ಷ ನಾಯಕನ ಸ್ಥಾನಕ್ಕೆ ಮಲ್ಲಿಕಾರ್ಜುನ ಖರ್ಗೆ ರಾಜೀನಾಮೆ| Mallikarjun Kharge

Share.
Exit mobile version