ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಘೋಷಿಸಿದ ಪಾಕಿಸ್ತಾನ ಸರ್ಕಾರ

ಇಸ್ಲಾಮಾಬಾದ್ : ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಪಾಕಿಸ್ತಾನ ಸರ್ಕಾರ ಪ್ರತಿ ಲೀಟರ್ ಗೆ 35 ರೂಪಾಯಿ ಹೆಚ್ಚಿಸಿದೆ. ಪಾಕಿಸ್ತಾನದ ಹಣಕಾಸು ಸಚಿವ ಇಶಾಕ್ ದಾರ್ ಅವರು ಇಂಧನ ಬೆಲೆ ಏರಿಕೆಗೆ ಸಂಬಂಧಿಸಿದಂತೆ ಘೋಷಣೆ ಮಾಡಿದ್ದಾರೆ ಮತ್ತು ಇದು ಜನವರಿ 29 ರಂದು ಬೆಳಿಗ್ಗೆ 11 ಗಂಟೆಯಿಂದ ಜಾರಿಗೆ ಬಂದಿದೆ ಎಂದು ಡಾನ್ ವರದಿ ಮಾಡಿದೆ. ಇಶಾಕ್ ದಾರ್ ಭಾನುವಾರ ದೂರದರ್ಶನ ಭಾಷಣದಲ್ಲಿ ಈ ಘೋಷಣೆ ಮಾಡಿದ್ದಾರೆ. ಸೀಮೆಎಣ್ಣೆ ಮತ್ತು ಲಘು ಡೀಸೆಲ್ ತೈಲದ ಬೆಲೆಯನ್ನು ಪ್ರತಿ … Continue reading ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಘೋಷಿಸಿದ ಪಾಕಿಸ್ತಾನ ಸರ್ಕಾರ