BREAKING: ‘ಪಾಕಿಸ್ತಾನಿ FM ರೇಡಿಯೋ’ ಕೇಂದ್ರಗಳಲ್ಲಿ ‘ಭಾರತೀಯ ಹಾಡು’ ಪ್ರಸಾರ ಸ್ಥಗಿತಕ್ಕೆ ‘ಪಾಕ್ ಆದೇಶ’

ಇಸ್ಲಮಾಬಾದ್: ಪಾಕಿಸ್ತಾನಿ ಎಫ್ಎಂ ರೇಡಿಯೋ ಕೇಂದ್ರಗಳಲ್ಲಿ ಪ್ರಸಾರವಾಗುವಂತ ಭಾರತೀಯ ಹಾಡುಗಳನ್ನು ಪ್ರಸಾರ ಮಾಡದಂತೆ ಪಾಕ್ ಸರ್ಕಾರ ಆದೇಶಿಸಿದೆ. ಈ ಮೂಲಕ ಭಾರತದ ಹಾಡುಗಳನ್ನು ಎಫ್ಎಂನಲ್ಲಿ ಪ್ರಸಾರ ಮಾಡದಂತೆ ನಿರ್ಬಂಧ ಹೇರಿದೆ. ಇಂದು ಪಾಕಿಸ್ತಾನದ ಮಾಹಿತಿ ಮತ್ತು ಪ್ರಸಾರ ಸಚಿವಾಲಯದಿಂದ ಆದೇಶ ಹೊರಡಿಸಿದ್ದು, ವೇಗವಾಗಿ ಬೆಳೆಯುತ್ತಿರುವ ಪ್ರಸ್ತುತ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಪಾಕಿಸ್ತಾನಿ FM ರೇಡಿಯೋ ಕೇಂದ್ರಗಳಲ್ಲಿ ಭಾರತೀಯ ಹಾಡುಗಳನ್ನು ಪ್ರಸಾರ ಮಾಡುವುದನ್ನು ನಿಲ್ಲಿಸಲು ಪಾಕಿಸ್ತಾನ ಪ್ರಸಾರಕರ ಸಂಘ (PBA) ತೆಗೆದುಕೊಂಡ ತಾತ್ವಿಕ ನಿರ್ಧಾರವನ್ನು ಮಾಹಿತಿ ಮತ್ತು ಪ್ರಸಾರ ಸಚಿವಾಲಯ … Continue reading BREAKING: ‘ಪಾಕಿಸ್ತಾನಿ FM ರೇಡಿಯೋ’ ಕೇಂದ್ರಗಳಲ್ಲಿ ‘ಭಾರತೀಯ ಹಾಡು’ ಪ್ರಸಾರ ಸ್ಥಗಿತಕ್ಕೆ ‘ಪಾಕ್ ಆದೇಶ’