ಇಸ್ಲಮಾಬಾದ್: ಪಾಕ್ ಆಕ್ರಮಿತ ಕಾಶ್ಮೀರದಲ್ಲಿನ ಭಯೋತ್ಪಾದಕರ ಶಿಬಿರಗಳ ಮೇಲೆ ಭಾರತ ದಾಳಿ ನಡೆಸಿ, ಧ್ವಂಸಗೊಳಿಸಲಾಗಿತ್ತು. ಇಂತಹ ಪಾಕ್ ಆಕ್ರಮಿತ ಕಾಶ್ಮೀರದಲ್ಲಿನ ಹಾನಿ ಪ್ರದೇಶಗಳಿಗೆ ಪಾಕಿಸ್ತಾನ ಹಣ ಬಿಡುಗಡೆ ಮಾಡಿದೆ.
ಭಾರತದ ಆಪರೇಷನ್ ಸಿಂಧೂರ್ ದಾಳಿಯಲ್ಲಿ ಪಾಕ್ ಆಕ್ರಮಿತ ಪ್ರದೇಶದಲ್ಲಿದ್ದಂತ ಭಯೋತ್ಪಾದಕರ ತಾಣಗಳು ಉಡೀಸ್ ಆಗಿದ್ದವು. ಇಂದು ಪಾಕ್ ಆಕ್ರಮಿತ ಕಾಶ್ಮೀರದಲ್ಲಿನ ಹಾನಿ ಪ್ರದೇಶಗಳಿಗೆ ಪಾಕಿಸ್ತಾನ ಹಣ ಬಿಡುಗಡೆಗೊಳಿಸಿದೆ.
ಪಾಕ್ ಆಕ್ರಮಿತ ಕಾಶ್ಮೀರದ ಗಾಯಾಳುಗಳು, ಮೃತ ಉಗ್ರ ಸಂಬಂಧಿಕರಿಗೆ ಹಣ ಬಿಡುಗಡೆ ಮಾಡಲಾಗಿದೆ. ಈ ಮೂಲಕ ಪಾಕ್ ಆಕ್ರಮಿತ ಕಾಶ್ಮೀರಕ್ಕೆ ಪಾಕಿಸ್ತಾನದಿಂದ ವಿಶೇಷ ಪ್ಯಾಕೇಜ್ ನೀಡಲಾಗಿದೆ.
BREAKING: ಜಮ್ಮು-ಕಾಶ್ಮೀರದಲ್ಲಿ ಲಷ್ಕರ್ ಭಯೋತ್ಪಾಕರ ಮೂವರು ಸಹಚರರ ಬಂಧನ
ನಿಮ್ಮ ಮೊಬೈಲ್ ಫೋನಿನ `ಬ್ಯಾಕ್ ಕವರ್’ ಬಣ್ಣ ಬದಲಾಗಲು ಕಾರಣ ಏನು ಗೊತ್ತಾ?