BREAKING: ಭಾರತದ ಮೇಲೆ ‘ಅಣ್ವಸ್ತ್ರ ದಾಳಿ’ ನಡೆಸುವುದಾಗಿ ಪಾಕಿಸ್ತಾನ ಬೆದರಿಕೆ

ಮಾಸ್ಕೋ: ಪಹಲ್ಗಾಮ್ ಉಗ್ರರ ದಾಳಿಯ ನಂತ್ರ ಭಾರತ ಮತ್ತು ಪಾಕಿಸ್ತಾನದ ನಡುವೆ ಉದ್ವಿಗ್ನತೆ ಹೆಚ್ಚಾಗುತ್ತಿದೆ. ಇದರ ನಡುವೆ ಭಾರತದ ಮೇಲೆ ಅಣ್ವಸ್ತ್ರ ದಾಳಿ ನಡೆಸುವುದಾಗಿ ಪಾಕಿಸ್ತಾನ ಬೆದರಿಕೆ ಹಾಕಿದೆ. ಈ ಕುರಿತಂತೆ ರಷ್ಯಾದ ನ್ಯೂಸ್ ಏಜೆನ್ಸಿಯ ಜೊತೆಗೆ ಮಾತನಾಡಿರುವಂತ ಪಾಕ್ ರಾಯಭಾರಿ ಮುಹಮ್ಮದ್ ಖಾಲಿ ಜಮಾಲಿ ಅವರು, ಭಾರತದ ಮೇಲೆ ಅಣ್ವಸ್ತ್ರ ದಾಳಿ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ. ಕಳೆದ ಏಪ್ರಿಲ್.22, 2025ರಂದು ಜಮ್ಮು-ಕಾಶ್ಮೀರದ ಅನಂತ್ ನಾಗ್ ಜಿಲ್ಲೆಯ ಪಹಲ್ಗಾಮ್ ನಲ್ಲಿ ಉಗ್ರರು ಅಟ್ಟ ಹಾಸ ಮೆರೆದಿದ್ದರು. ಪ್ರವಾಸಿಗರ … Continue reading BREAKING: ಭಾರತದ ಮೇಲೆ ‘ಅಣ್ವಸ್ತ್ರ ದಾಳಿ’ ನಡೆಸುವುದಾಗಿ ಪಾಕಿಸ್ತಾನ ಬೆದರಿಕೆ