ಪಾಕಿಸ್ತಾನ : ಕಂದಕಕ್ಕೆ ಉರುಳಿದ ಯಾತ್ರಾರ್ಥಿಗಳನ್ನ ಕರೆದೊಯ್ಯುತ್ತಿದ್ದ ಟ್ರಕ್ ; 17 ಮಂದಿ ಸಾವು, 35ಕ್ಕೂ ಹೆಚ್ಚು ಜನರಿಗೆ ಗಾಯ

ಬಲೂಚಿಸ್ತಾನ : ಬಲೂಚಿಸ್ತಾನದ ಹಬ್ ಜಿಲ್ಲೆಯಲ್ಲಿ ಬುಧವಾರ ಸಂಭವಿಸಿದ ದುರಂತ ಘಟನೆಯಲ್ಲಿ ಯಾತ್ರಾರ್ಥಿಗಳನ್ನ ಕರೆದೊಯ್ಯುತ್ತಿದ್ದ ಟ್ರಕ್ ಕಂದಕಕ್ಕೆ ಬಿದ್ದು 17 ಜನರು ಸಾವನ್ನಪ್ಪಿದ್ದಾರೆ ಮತ್ತು 35ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ. ಬುಧವಾರ ರಾತ್ರಿ 11 ಗಂಟೆಯ ವೇಳೆಗೆ ಅಪಘಾತದ ಬಗ್ಗೆ ಮಾಹಿತಿ ಬಂದಿದ್ದು, ಎರಡು ಗಂಟೆಗಳಲ್ಲಿ ರಕ್ಷಣಾ ಕಾರ್ಯಾಚರಣೆ ಪೂರ್ಣಗೊಂಡಿದೆ ಎಂದು ಸಾಮಾಜಿಕ ಕಾರ್ಯಕರ್ತ ಸಾದ್ ಈಧಿ ಸುದ್ದಿಗಾರರಿಗೆ ಮಾಹಿತಿ ನೀಡಿದರು. ವರದಿ ಪ್ರಕಾರ, ಯಾತ್ರಾರ್ಥಿಗಳು ಬಲೂಚಿಸ್ತಾನದ ಖುಜ್ದಾರ್ ಜಿಲ್ಲೆಯ ದೂರದ … Continue reading ಪಾಕಿಸ್ತಾನ : ಕಂದಕಕ್ಕೆ ಉರುಳಿದ ಯಾತ್ರಾರ್ಥಿಗಳನ್ನ ಕರೆದೊಯ್ಯುತ್ತಿದ್ದ ಟ್ರಕ್ ; 17 ಮಂದಿ ಸಾವು, 35ಕ್ಕೂ ಹೆಚ್ಚು ಜನರಿಗೆ ಗಾಯ