ವಿಧಾನಸೌಧದಲ್ಲಿ ‘ಪಾಕಿಸ್ತಾನ್ ಜಿಂದಾಬಾದ್’ ಘೋಷಣೆ ವಿಚಾರ: ‘FSL ವರದಿ’ ಬಹಿರಂಗಕ್ಕೆ ‘BJP’ ಒತ್ತಾಯ

ಬೆಂಗಳೂರು: ವಿಧಾನಸೌಧದಲ್ಲಿ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಲಾಗಿತ್ತು. ಇದು ನಿಜವೋ ಇಲ್ಲವೋ ಎನ್ನುವ ಬಗ್ಗೆ ಎಫ್ಎಸ್ಎಲ್ ತನಿಖೆಗೆ ವೀಡಿಯೋ ದೃಶ್ಯಾವಳಿಯನ್ನು ಕಳುಹಿಸಿಕೊಡಲಾಗಿತ್ತು. ಈ ತನಿಖೆಯ ವರದಿಯನ್ನು ಇನ್ನೂ ಬಹಿರಂಗಪಡಿಸದ ಕಾರಣ, ಶೀಘ್ರದಲ್ಲೇ ಬಹಿರಂಗ ಪಡಿಸುವಂತೆ ಒತ್ತಾಯಿಸಿದ ಬಿಜೆಪಿಯಿಂದ ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಪತ್ರ ಬರೆದು ಆಗ್ರಹಿಸಿದೆ. ಈ ಕುರಿತಂತೆ ರಾಜ್ಯ ಬಿಜೆಪಿಯಿಂದ ಕರ್ನಾಟಕ ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಪತ್ರ ಬರೆದಿದ್ದು, ಫೆಬ್ರವರಿ 27, 2024 ರಂದು ವಿಧಾನಸೌಧದ ಕಾರಿಡಾರ್‌ನಲ್ಲಿ ರಾಜ್ಯಸಭಾ ಸಂಸದ ಸೈಯದ್‌ ನಾಸಿರ್ ಹುಸೇನ್ ಅವರ … Continue reading ವಿಧಾನಸೌಧದಲ್ಲಿ ‘ಪಾಕಿಸ್ತಾನ್ ಜಿಂದಾಬಾದ್’ ಘೋಷಣೆ ವಿಚಾರ: ‘FSL ವರದಿ’ ಬಹಿರಂಗಕ್ಕೆ ‘BJP’ ಒತ್ತಾಯ