BREAKING NEWS : ಭದ್ರತಾ ಪಡೆಯ ಎನ್ ಕೌಂಟರ್ ನಲ್ಲಿ ಪಾಕ್ `LET’ ಕಮಾಂಡರ್ ಸೇರಿ ಮೂವರು ಭಯೋತ್ಪಾದಕರ ಹತ್ಯೆ

ಶ್ರೀನಗರ : ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದಲ್ಲಿ ನಡೆದ ಎನ್ ಕೌಂಟರ್ ನಲ್ಲಿ ಪಾಕಿಸ್ತಾನದ ಲಷ್ಕರ್-ಎ-ತೊಯ್ಬಾ (ಎಲ್ ಇಟಿ) ಕಮಾಂಡರ್ ಐಜಾಜ್ (ಆಲಿಯಾಸ್ ಅಬು ಹುರೈರಾ)ಸೇರಿ ಮೂವರು ಭಯೋತ್ಪಾದಕರನ್ನು ಭಾರತೀಯ ಭದ್ರತಾ ಪಡೆ ಹತ್ಯೆ ಮಾಡಲಾಗಿದೆ. ತಿರುಪತಿಗೆ ಹೋಗುವ ಪ್ರವಾಸಿಗರಿಗೆ ಗುಡ್ ನ್ಯೂಸ್ : KSRTCಯಿಂದ ‘ತಿರುಪತಿ ಟೂರ್ ಪ್ಯಾಕೇಜ್’ ಘೋಷಣೆ ಪುಲ್ವಾಮಾ ಪಟ್ಟಣದಲ್ಲಿ ಉಗ್ರರು ಇರುವ ಬಗ್ಗೆ ಮಾಹಿತಿ ಬಂದ ಹಿನ್ನೆಲೆಯಲ್ಲಿ ಭದ್ರತಾ ಪಡೆಗಳು ಸುತ್ತುವರಿದು ಶೋಧ ಕಾರ್ಯಾಚರಣೆ ನಡೆಸಿದವು ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. … Continue reading BREAKING NEWS : ಭದ್ರತಾ ಪಡೆಯ ಎನ್ ಕೌಂಟರ್ ನಲ್ಲಿ ಪಾಕ್ `LET’ ಕಮಾಂಡರ್ ಸೇರಿ ಮೂವರು ಭಯೋತ್ಪಾದಕರ ಹತ್ಯೆ