ಭಾರತದಿಂದ ತೆರಳಲು ಅಟ್ಟಾರಿ-ವಾಘಾ ಗಡಿಯಲ್ಲಿ ಸಾಲುಗಟ್ಟಿ ನಿಂತ ಪಾಕಿಸ್ತಾನಿ ಪ್ರಜೆಗಳು | Attari-Wagah Border
ನವದೆಹಲಿ: ಪಹಲ್ಗಾಮ್ ನಲ್ಲಿ ಉಗ್ರರ ದಾಳಿಯ ನಂತ್ರ ಭಾರತ ತೊರೆಯೋದಕ್ಕೆ ಇಂದಿನವರೆಗೆ ಡೆಡ್ ಲೈನ್ ನೀಡಲಾಗಿತ್ತು. ಈ ಹಿನ್ನಲೆಯಲ್ಲಿ ಅಟ್ಟಾರಿ-ವಾಘಾ ಗಡಿಯಲ್ಲಿ ಭಾರತದಿಂದ ಪಾಕಿಸ್ತಾನಕ್ಕೆ ತೆರಳಲು ಪಾಕಿಸ್ತಾನಿ ಪ್ರಜೆಗಳು ಸಾಲುಗಟ್ಟಿ ನಿಂತಿದ್ದಾರೆ. ಭಾರತದ ವಿವಿಧ ರಾಜ್ಯಗಳಲ್ಲಿ ನೆಲೆಸಿದ್ದಂತ ಪಾಕಿಸ್ತಾನಿ ಪ್ರಜೆಗಳು ಪಾಕಿಸ್ತಾನಕ್ಕೆ ವಾಪಾಸ್ ಆಗುತ್ತಿದ್ದಾರೆ. ಭಾರತದ ಅಮೃತಸರ ಬಳಿಯ ಅಟ್ಟಾರಿ-ವಾಘಾ ಗಡಿ ದಾಟುವಿಕೆಯಲ್ಲಿ ಲಗೇಜ್ ಹೊಂದಿರುವ ಮಹಿಳೆ ಇಂಟಿಗ್ರೇಟೆಡ್ ಚೆಕ್ ಪೋಸ್ಟ್ ನಲ್ಲಿ ತಪಾಸಣೆಗೆ ಒಳಗಾಗಿ ತೆರಳಿದರು. ಪಾಕಿಸ್ತಾನಿ ನಾಗರಿಕರಿಗೆ ನೀಡಲಾದ ವೀಸಾಗಳನ್ನು ಭಾರತ ರದ್ದುಪಡಿಸಿದ ನಂತರ ಭಾರತವನ್ನು … Continue reading ಭಾರತದಿಂದ ತೆರಳಲು ಅಟ್ಟಾರಿ-ವಾಘಾ ಗಡಿಯಲ್ಲಿ ಸಾಲುಗಟ್ಟಿ ನಿಂತ ಪಾಕಿಸ್ತಾನಿ ಪ್ರಜೆಗಳು | Attari-Wagah Border
Copy and paste this URL into your WordPress site to embed
Copy and paste this code into your site to embed