BREAKING : ದುಬೈ ಏರ್ಪೋರ್ಟ್’ನಲ್ಲಿ ಪಾಕಿಸ್ತಾನಿ ಖ್ಯಾತ ಗಾಯಕ ‘ರಾಹತ್ ಫತೇಹ್ ಅಲಿ ಖಾನ್’ ಅರೆಸ್ಟ್

ಕೆಎನ್ಎನ್‍ಡಿಜಿಟಲ್ ಡೆಸ್ಕ್ : ಪಾಕಿಸ್ತಾನಿ ಗಾಯಕ ರಾಹತ್ ಫತೇಹ್ ಅಲಿ ಖಾನ್ ಅವರನ್ನ ಪೊಲೀಸರು ದುಬೈ ವಿಮಾನ ನಿಲ್ದಾಣದಿಂದ ಬಂಧಿಸಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಅಂದ್ಹಾಗೆ, ಗಾಯಕ ‘ರಾಹತ್ ಫತೇಹ್ ಅಲಿ ಖಾನ್ ಅವ್ರ ಮಾಜಿ ಮ್ಯಾನೇಜರ್ ಸಲ್ಮಾನ್ ಅಹ್ಮದ್ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ ಎಂದು ವರದಿಯಾಗಿದೆ. ಪಾಕಿಸ್ತಾನದ ಮಾಧ್ಯಮಗಳ ಪ್ರಕಾರ, ರಾಹತ್ ಫತೇಹ್ ಅಲಿ ಖಾನ್ ಅವರ ಮಾಜಿ ಮ್ಯಾನೇಜರ್ ಸಲ್ಮಾನ್ ಅಹ್ಮದ್ ಗಾಯಕನ ವಿರುದ್ಧ ದೂರು ದಾಖಲಿಸಿದ್ದಾರೆ. ಈ ಬಗ್ಗೆ ಕ್ರಮ ಕೈಗೊಂಡ ಆತನನ್ನ … Continue reading BREAKING : ದುಬೈ ಏರ್ಪೋರ್ಟ್’ನಲ್ಲಿ ಪಾಕಿಸ್ತಾನಿ ಖ್ಯಾತ ಗಾಯಕ ‘ರಾಹತ್ ಫತೇಹ್ ಅಲಿ ಖಾನ್’ ಅರೆಸ್ಟ್