ಬೆಂಗಳೂರು: ಇಂದು ರಾಜ್ಯ ಸರ್ಕಾರದಿಂದ ವಿಧಾನಸಭೆಯಲ್ಲಿ ಬೆಂಗಳೂರು ಅರಮನೆ ಮೈದಾನದ ಭೂಸ್ವಾಧೀನ ಪ್ರಕ್ರಿಯೆ ಕೈಬಿಡುವ ಉದ್ದೇಶದ ಬೆಂಗಳೂರು ಅರಮನೆ (ಭೂ ಬಳಕೆ ಮತ್ತು ನಿಯಂತ್ರಣ) ತಿದ್ದುಪಡಿ ಮಸೂದೆ 2025ವನ್ನು ಮಂಡಿಸಲಾಯಿತು. ಈ ವಿಧೇಯಕಕ್ಕೆ ವಿಪಕ್ಷಗಳ ತೀವ್ರ ವಿರೋಧದ ನಡುವೆಯೂ ಅಂಗೀಕಾರ ದೊರೆತಿದೆ.
ಇಂದು ರಾಜ್ಯ ವಿಧಾನಸಭೆಯಲ್ಲಿ ಅರಮನೆ ಮೈದಾನದ ಭೂಸ್ವಾಧೀನ ಪ್ರಕ್ರಿಯೆ ಕೈಬಿಡುವ ಉದ್ದೇಶದ ಬೆಂಗಳೂರು ಅರಮನೆ (ಭೂ ಬಳಕೆ ಮತ್ತು ನಿಯಂತ್ರಣ) ತಿದ್ದುಪಡಿ ಮಸೂದೆ 2025 ವಿಧೇಯಕವನ್ನು ಸಚಿವ ಹೆಚ್.ಕೆ ಪಾಟೀಲ್ ಅವರು ಮಂಡಿಸಲಾಯಿತು. ಈ ವಿಧೇಯಕ ಕುರಿತಾಗಿ ಆಡಳಿತ ವಿಪಕ್ಷಗಳ ನಡುವೆ ಜಟಾವಟಿ ನಡೆಯಿತು. ಬಿಜೆಪಿ ಸದಸ್ಯರ ತೀವ್ರ ವಿರೋಧದ ನಡುವೆ ಅರಮನೆ ಭೂ ಬಳಕೆ ತಿದ್ದುಪಡಿ ವಿಧೇಯಕ ವಿಧಾನಸಭೆಯಲ್ಲಿ ಅಂಗೀಕಾರ ನೀಡಲಾಗಿದೆ.
BREAKING: ರಾಜಭವನದ ಅಂಗಳಕ್ಕೆ ಶಾಸಕರ ಅಮಾನತು ವಿಚಾರ: ಸದನ ಮುಂದೂಡಲ್ಪಟ್ಟ ಕೂಡಲೇ ಭೇಟಿ
BREAKING NEWS: ಮಾ.28ರಿಂದ ಆರಂಭಗೊಳ್ಳಬೇಕಿದ್ದ ‘KAS ಮುಖ್ಯ ಪರೀಕ್ಷೆ’ ಮುಂದೂಡಿಕೆ: KPSC ಆದೇಶ