ವಿಧಾನಸಭೆಯಲ್ಲಿ ಬಿಜೆಪಿ ಸದಸ್ಯದ ಗದ್ದಲದ ನಡುವೆ ಅರಮನೆ ಭೂ ಬಳಕೆ ತಿದ್ದುಪಡಿ ವಿಧೇಯಕ ಅಂಗೀಕಾರ

ಬೆಂಗಳೂರು: ಇಂದು ರಾಜ್ಯ ಸರ್ಕಾರದಿಂದ ವಿಧಾನಸಭೆಯಲ್ಲಿ ಬೆಂಗಳೂರು ಅರಮನೆ ಮೈದಾನದ ಭೂಸ್ವಾಧೀನ ಪ್ರಕ್ರಿಯೆ ಕೈಬಿಡುವ ಉದ್ದೇಶದ ಬೆಂಗಳೂರು ಅರಮನೆ (ಭೂ ಬಳಕೆ ಮತ್ತು ನಿಯಂತ್ರಣ) ತಿದ್ದುಪಡಿ ಮಸೂದೆ 2025ವನ್ನು ಮಂಡಿಸಲಾಯಿತು. ಈ ವಿಧೇಯಕಕ್ಕೆ ವಿಪಕ್ಷಗಳ ತೀವ್ರ ವಿರೋಧದ ನಡುವೆಯೂ ಅಂಗೀಕಾರ ದೊರೆತಿದೆ. ಇಂದು ರಾಜ್ಯ ವಿಧಾನಸಭೆಯಲ್ಲಿ ಅರಮನೆ ಮೈದಾನದ ಭೂಸ್ವಾಧೀನ ಪ್ರಕ್ರಿಯೆ ಕೈಬಿಡುವ ಉದ್ದೇಶದ ಬೆಂಗಳೂರು ಅರಮನೆ (ಭೂ ಬಳಕೆ ಮತ್ತು ನಿಯಂತ್ರಣ) ತಿದ್ದುಪಡಿ ಮಸೂದೆ 2025 ವಿಧೇಯಕವನ್ನು ಸಚಿವ ಹೆಚ್.ಕೆ ಪಾಟೀಲ್ ಅವರು ಮಂಡಿಸಲಾಯಿತು. ಈ … Continue reading ವಿಧಾನಸಭೆಯಲ್ಲಿ ಬಿಜೆಪಿ ಸದಸ್ಯದ ಗದ್ದಲದ ನಡುವೆ ಅರಮನೆ ಭೂ ಬಳಕೆ ತಿದ್ದುಪಡಿ ವಿಧೇಯಕ ಅಂಗೀಕಾರ