ಬೆಳಗಾವಿ:ಬೆಳಗಾವಿ ಸುವರ್ಣಸೌಧದಲ್ಲಿ ಪಂಚಮಸಾಲಿ 2ಎ ಮೀಸಲಾತಿ ಒತ್ತಾಯಿಸಿ ಬೆಳಗಾವಿ ಸುವರ್ಣ ವಿಧಾನಸೌಧದ ಎದುರು ಪಂಚಮಸಾಲಿ ಸಮಾಜದಿಂದ ವಿರಾಟ್ ಸಮಾವೇಶ ಆರಂಭವಾಗಿದೆ.
BIGG NEWS: ಬೆಳಗಾವಿಯಲ್ಲಿ 2ಎ ಮೀಸಲಾತಿ ಹೋರಾಟದಲ್ಲಿ ಕಳ್ಳರ ಕೈಚಳಕ; 25 ಮೊಬೈಲ್ ಫೋನ್ ಕದ್ದ ಖದೀಮರು
ಈ ಹಿನ್ನೆಲೆಯಲ್ಲಿ ಪಂಚಮಸಾಲಿ ಮೀಸಲಾತಿ ವಿಚಾರವಾಗಿ ಮತ್ತೆ ಹತ್ತು ದಿನಗಳವರೆಗೆ ಸಿಎಂ ಬೊಮ್ಮಾಯಿ ಗಡುವು ಕೇಳಿದ್ದಾರೆ. ನಿಮ್ಮ ಸಮಸ್ಯೆ ಬಗ್ಗೆ ಸ್ಪಷ್ಟ ನಿರ್ಧಾರ ಮಾಡುತ್ತೇನೆ. ಸಿಎಂ ಮಾತಿಗೆ ಯಾವುದೇ ಪ್ರತಿಕ್ರಿಯೆ ನೀಡದ ಪಂಚಮಸಾಲಿ ಸಮಾಜದ ನಾಯಕರು. ವೇದಿಕೆಯಲ್ಲೇ ಸಮಾಜದ ನಿರ್ಧಾರ ಹೇಳ್ತೇನೆ ಅಂತ ಮುಖಂಡರು ಹೊರಟಿದ್ದಾರೆ.
ಇತ್ತ, ಈ ಸಮಾವೇಶದಲ್ಲಿ ಬಂದಿದ್ದವರ 25 ಮೊಬೈಲ್ ಫೋನ್ಗಳನ್ನು ಕಳ್ಳರು ಎಗರಿಸಿದ್ದಾರೆ. ಮೊಬೈಲ್ ವಾಪಸ್ ನೀಡುವಂತೆ ಆಯೋಜಕರಿಂದ ಮನವಿ ಮಾಡಲಾಗಿದೆ.