BREAKING NEWS: ಪಂಚಮಸಾಲಿ 2ಎ ಮೀಸಲಾತಿ ವಿಚಾರ: ಮತ್ತೆ 10 ದಿನ ಗಡುವು ಕೇಳಿರುವ ಸಿಎಂ ಬೊಮ್ಮಾಯಿ
ಬೆಳಗಾವಿ:ಬೆಳಗಾವಿ ಸುವರ್ಣಸೌಧದಲ್ಲಿ ಪಂಚಮಸಾಲಿ 2ಎ ಮೀಸಲಾತಿ ಒತ್ತಾಯಿಸಿ ಬೆಳಗಾವಿ ಸುವರ್ಣ ವಿಧಾನಸೌಧದ ಎದುರು ಪಂಚಮಸಾಲಿ ಸಮಾಜದಿಂದ ವಿರಾಟ್ ಸಮಾವೇಶ ಆರಂಭವಾಗಿದೆ. BIGG NEWS: ಬೆಳಗಾವಿಯಲ್ಲಿ 2ಎ ಮೀಸಲಾತಿ ಹೋರಾಟದಲ್ಲಿ ಕಳ್ಳರ ಕೈಚಳಕ; 25 ಮೊಬೈಲ್ ಫೋನ್ ಕದ್ದ ಖದೀಮರು ಈ ಹಿನ್ನೆಲೆಯಲ್ಲಿ ಪಂಚಮಸಾಲಿ ಮೀಸಲಾತಿ ವಿಚಾರವಾಗಿ ಮತ್ತೆ ಹತ್ತು ದಿನಗಳವರೆಗೆ ಸಿಎಂ ಬೊಮ್ಮಾಯಿ ಗಡುವು ಕೇಳಿದ್ದಾರೆ. ನಿಮ್ಮ ಸಮಸ್ಯೆ ಬಗ್ಗೆ ಸ್ಪಷ್ಟ ನಿರ್ಧಾರ ಮಾಡುತ್ತೇನೆ. ಸಿಎಂ ಮಾತಿಗೆ ಯಾವುದೇ ಪ್ರತಿಕ್ರಿಯೆ ನೀಡದ ಪಂಚಮಸಾಲಿ ಸಮಾಜದ ನಾಯಕರು. … Continue reading BREAKING NEWS: ಪಂಚಮಸಾಲಿ 2ಎ ಮೀಸಲಾತಿ ವಿಚಾರ: ಮತ್ತೆ 10 ದಿನ ಗಡುವು ಕೇಳಿರುವ ಸಿಎಂ ಬೊಮ್ಮಾಯಿ
Copy and paste this URL into your WordPress site to embed
Copy and paste this code into your site to embed