ಬೆಂಗಳೂರು: ಪಂಚಮಸಾಲಿ ಸಮುದಾಯವನ್ನು 2ಎಗೆ ಸೇರ್ಪಡೆ ಮಾಡುವ ಕುರಿತು ವಿಧಾನಸಭೆಯಲ್ಲಿ ಶೂನ್ಯವೇಳೆಯಲ್ಲಿ ವಿಷಯವನ್ನು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಪ್ರಸ್ತಾಪಿಸಿದರು. ಹಿಂದುಳಿದ ವರ್ಗಗಳ ಆಯೋಗ ವರದಿ ನೀಡಿದ ನಂತರ ಕಾನೂನು ಬದ್ದವಾಗಿ ಯಾರಿಗೂ ಅನ್ಯಾಯವಾಗದಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿಧಾನಸಭೆಯಲ್ಲಿ ತಿಳಿಸಿದ್ದಾರೆ. ರಾಜ್ಯದಲ್ಲಿ ಜಿಮ್ನಲ್ಲಿ ಬಳಸುವ ಪ್ರೋಟೀನ್ ಪೌಡರ್ ಬ್ಯಾನ್: ಸಮಗ್ರ ತನಿಖೆಗೆ ಮುಂದಾದ ರಾಜ್ಯ ಸರ್ಕಾರ ಪಂಚಮಸಾಲಿ ಸಮುದಾಯ, ವಾಲ್ಮೀಕಿ ಸಮುದಾಯ, ಪರಿಶಿಷ್ಟ ಜಾತಿ/ಪಂಗಡ ಸೇರಿದಂತೆ ಅನೇಕ ಸಮುದಾಯಗಳು ಮೀಸಲಾತಿ … Continue reading BIGG NEWS : ಪಂಚಮಸಾಲಿ ಸಮುದಾಯವನ್ನು 2ಎಗೆ ಸೇರ್ಪಡೆ ವಿಚಾರ : ಕಾನೂನು ಬದ್ದವಾಗಿ ಅನ್ಯಾಯವಾಗದಂತೆ ಕ್ರಮ : ಸಿಎಂ ಬೊಮ್ಮಾಯಿ
Copy and paste this URL into your WordPress site to embed
Copy and paste this code into your site to embed