ಪಂಚಮಸಾಲಿ ಲಿಂಗಾಯತರ 2A ಮೀಸಲಾತಿ ವಿಚಾರ: ಈ ಮಾತು ಕೊಟ್ಟ ಡಿಸಿಎಂ ಡಿಕೆಶಿ
ಬೆಂಗಳೂರು: “ಯಾವುದೇ ಸಮುದಾಯಕ್ಕೆ ಅನ್ಯಾಯವಾಗಬಾರದು ಎಂಬುದು ನಮ್ಮ ಸರ್ಕಾರದ ಉದ್ದೇಶ. ಮೀಸಲಾತಿ ವಿಚಾರ ನ್ಯಾಯಾಲಯದಲ್ಲಿದ್ದು ನಾವು ಹಸ್ತಕ್ಷೇಪ ಮಾಡಲು ಆಗುವುದಿಲ್ಲ. ಮುಂದಿನ ದಿನಗಳಲ್ಲಿ ಪಂಚಮಸಾಲಿ ಸಮುದಾಯದ ಜತೆ ಮತ್ತೆ ಚರ್ಚೆ ಮಾಡುತ್ತೇವೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಪಂಚಮಸಾಲಿ ಲಿಂಗಾಯತರ ಮೀಸಲಾತಿ ವಿಚಾರವಾಗಿ ಸಮುದಾಯದ ನಾಯಕರುಗಳ ಜತೆ ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣದಲ್ಲಿ ಸಭೆ ಬಳಿಕ ಶಿವಕುಮಾರ್ ಅವರು ಮಾಧ್ಯಮಗಳಿಗೆ ಶುಕ್ರವಾರ ಮಾಹಿತಿ ನೀಡಿದರು. “ಕಾಲಮಿತಿಯಲ್ಲಿ ಮೀಸಲಾತಿ ನೀಡಬೇಕು ಎಂದರೆ ಅದು ಸಾಧ್ಯವಾಗುವುದಿಲ್ಲ ಎಂದು ಮುಖ್ಯಮಂತ್ರಿಗಳು ಸ್ಪಷ್ಟವಾಗಿ … Continue reading ಪಂಚಮಸಾಲಿ ಲಿಂಗಾಯತರ 2A ಮೀಸಲಾತಿ ವಿಚಾರ: ಈ ಮಾತು ಕೊಟ್ಟ ಡಿಸಿಎಂ ಡಿಕೆಶಿ
Copy and paste this URL into your WordPress site to embed
Copy and paste this code into your site to embed