ಪಂಚಮಸಾಲಿ ಮೀಸಲಾತಿ ವಿಚಾರ: ಹೀಗಿದೆ ಸಿಎಂ ಸಿದ್ಧರಾಮಯ್ಯ ನೇತೃತ್ವದಲ್ಲಿ ನಡೆದ ಸಭೆಯ ಹೈಲೈಟ್ಸ್
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಪಂಚಮಸಾಲಿ ಸಮುದಾಯದ ಮೀಸಲಾತಿ ಕುರಿತಾಗಿ ಜಯಮೃತ್ಯುಂಜಯ ಸ್ವಾಮೀಜಿ ಅವರ ನೇತೃತ್ವದ ನಿಯೋಗದೊಂದಿಗೆ ನಡೆಸಿದ ಸಭೆಯ ಮುಖ್ಯಾಂಶಗಳನ್ನು ಮುಂದೆ ಓದಿ. •ಪ್ರವರ್ಗ-2ಎ ಅಡಿ ಮೀಸಲಾತಿ ಒದಗಿಸುವಂತೆ ಪಂಚಮಸಾಲಿ ಲಿಂಗಾಯತ ಸಮುದಾಯದ ಬೇಡಿಕೆ ಕುರಿತು ಕಾನೂನು ಪ್ರಕಾರ, ಸಂವಿಧಾನದ ಆಶಯಕ್ಕೆ ಅನುಗುಣವಾಗಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಅವರು ಹೇಳಿದರು. • ಸರ್ಕಾರ ಮೀಸಲಾತಿ ವಿಷಯದಲ್ಲಿ ಮುಕ್ತ ಮನಸ್ಸು ಹೊಂದಿದೆ. ನಮ್ಮ ಸರ್ಕಾರ ಸಾಮಾಜಿಕ ನ್ಯಾಯದ ಪರವಾಗಿದೆ. ಎಲ್ಲಾ ದುರ್ಬಲ ವರ್ಗದವರಿಗೂ ನ್ಯಾಯ … Continue reading ಪಂಚಮಸಾಲಿ ಮೀಸಲಾತಿ ವಿಚಾರ: ಹೀಗಿದೆ ಸಿಎಂ ಸಿದ್ಧರಾಮಯ್ಯ ನೇತೃತ್ವದಲ್ಲಿ ನಡೆದ ಸಭೆಯ ಹೈಲೈಟ್ಸ್
Copy and paste this URL into your WordPress site to embed
Copy and paste this code into your site to embed