ಬೆಳಗಾವಿ: ಇಂದು ಚಳಿಗಾಲ ಅಧಿವೇಶನದ ಎರಡನೇ ದಿನವೂ ಸರಣಿ ಪ್ರತಿಭಟನೆ ಮಾಡುತ್ತಿದ್ದಾರೆ.
BIGG NEWS: ಬೆಂಗಳೂರು ಜನರ ಗಮನಕ್ಕೆ…! ಡಿ. 29ರಂದು ಆಟೋ ಸಿಗೋಲ್ಲ; ವಿವಿಧ ಬೇಡಿಕೆ ಈಡೇರಿಕೆ ಆಗ್ರಹಿಸಿ ಮುಷ್ಕರ
ರಾಜ್ಯದ ನಾನಾ ಭಾಗಗಳಿಂದ ಪ್ರತಿಭಟನಾಕಾರರು ಸುವರ್ಣಸೌಧದ ಕಡೆ ಆಗಮಿಸುತ್ತಿದ್ದಾರೆ.ಅದರಲ್ಲಿ 2ಎ ಮೀಸಲಾತಿ ನೀಡುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸುತ್ತಿರುವ ಪಂಚಮಸಾಲಿ ಸಮಾಜ ಇಂದು ಬೆಳಗಿನ ಜಾವ ಬೆಳಗಾವಿ ಜಿಲ್ಲೆ ಸವದತ್ತಿ ತಾಲೂಕು ಕ್ರೀಡಾಂಗಣದಿಂದ ಎರಡನೇ ಹಂತದ ಪಾದಯಾತ್ರೆ ಆರಂಭಿಸಿದೆ.
BIGG NEWS: ಬೆಂಗಳೂರು ಜನರ ಗಮನಕ್ಕೆ…! ಡಿ. 29ರಂದು ಆಟೋ ಸಿಗೋಲ್ಲ; ವಿವಿಧ ಬೇಡಿಕೆ ಈಡೇರಿಕೆ ಆಗ್ರಹಿಸಿ ಮುಷ್ಕರ
2ಎ ಮೀಸಲಾತಿ ನೀಡುವಂತೆ ಒತ್ತಾಯಿಸಿ ಕಳೆದ ಎರಡು ವರ್ಷಗಳಿಂದ ನಿರಂತರ ಪ್ರತಿಭಟನೆ ನಡೆಸುತ್ತಿರುವ ಪಂಚಮಸಾಲಿ ಸಮಾಜ ಮತ್ತೆ ಸರ್ಕಾರದ ಮೇಲೆ ಒತ್ತಡ ಹಾಕಲು ಇಂದು ಎರಡನೇ ಹಂತದ ಪಾದಯಾತ್ರೆಗೆ ಪಂಚಮಸಾಲಿ ಪೀಠದ ಜಗದ್ಗುರು ಬಸವ ಜಯಮೃತ್ಯುಂಜಯ ಸ್ವಾಮೀಜಿ ಚಾಲನೆ ನೀಡಿದ್ದಾರೆ.