ನ.18 ಅಥವಾ 20ರಿಂದ ಪಂಚರತ್ನ ರಥಯಾತ್ರೆ ಮತ್ತೆ ಪುನರಾರಂಭ – ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ

ಬೆಂಗಳೂರು: ಈ ತಿಂಗಳ 18 ಅಥವಾ 20 ರಂದು ಪಂಚರತ್ನ ರಥಯಾತ್ರೆಯ ( Pancharatna Rathayatra ) ಮತ್ತೆ ಆರಂಭ ಮಾಡಲಾಗುವುದು. ಈ ಎರಡು ದಿನದಲ್ಲಿ ಒಂದು ದಿನಾಂಕವನ್ನು ಇನ್ನೆರಡು ಮೂರು ದಿನದಲ್ಲಿ ನಿರ್ಧಾರ ಮಾಡುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ( Farmer Chief Minister HD Kumaraswamy ) ಅವರು ತಿಳಿಸಿದರು. ನನ್ನಿಂದಲೇ ಸಿದ್ದರಾಮಯ್ಯಗೆ 2 ಸಲ ಪುನರ್ಜನ್ಮ ಸಿಕ್ಕಿದೆ, ಇದೇ ನಾನು ಮಾಡಿದ ದೊಡ್ಡ ತಪ್ಪು – HDK ಪಕ್ಷದ ರಾಜ್ಯ … Continue reading ನ.18 ಅಥವಾ 20ರಿಂದ ಪಂಚರತ್ನ ರಥಯಾತ್ರೆ ಮತ್ತೆ ಪುನರಾರಂಭ – ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ