BREAKING: ವಿಧಾನ ಪರಿಷತ್ತಿನಲ್ಲಿ ಧ್ವನಿಮತದಿಂದ ಪಂಚಾಯತ್ ರಾಜ್ ತಿದ್ದುಪಡಿ ವಿಧೇಯಕ ಅಂಗೀಕಾರ

ಬೆಳಗಾವಿ ಸುವರ್ಣಸೌಧ: ವಿಪಕ್ಷ ಬಿಜೆಪಿಗೆ ಭಾರೀ ಮುಖಭಂಗ ಎನ್ನುವಂತೆ ವಿಧಾನ ಪರಿಷತ್ತಿನಲ್ಲಿಯೂ ಪಂಚಾಯತ್ ರಾಜ್ ತಿದ್ದುಪಡಿ ವಿಧೇಯಕವು ಧ್ವನಿ ಮತದ ಮೂಲಕ ಅಂಗೀಕಾರ ದೊರೆಯಿತು. ನಿನ್ನೆಯಷ್ಟೇ ವಿಧಾನಸಭೆಯಲ್ಲಿ  ಸಚಿವ ಪ್ರಿಯಾಂಕ್ ಖರ್ಗೆ ಅವರು ಮಂಗಳವಾರ ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವ ವಿದ್ಯಾಲಯ ತಿದ್ದುಪಡಿ ವಿಧೇಯಕವನ್ನು ವಿಧಾನಸಭೆಯ ಮುಂದೆ ಪರ್ಯಾಲೋಚನೆ ಹಾಗೂ ಅಂಗೀಕಾರಕ್ಕೆ ಮಂಡಿಸಿದರು. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯಕ್ಕೆ ದಕ್ಷ ಆಡಳಿತ ನೀಡುವ ದೃಷ್ಠಿಯಿಂದ ತಿದ್ದುಪಡಿ ವಿಧೇಯಕ ಮಂಡಿಸಲಾಗಿದ್ದು, ವಿಧೇಯಕದ 2(ಆರ್-ಎ),13,15(2),26 … Continue reading BREAKING: ವಿಧಾನ ಪರಿಷತ್ತಿನಲ್ಲಿ ಧ್ವನಿಮತದಿಂದ ಪಂಚಾಯತ್ ರಾಜ್ ತಿದ್ದುಪಡಿ ವಿಧೇಯಕ ಅಂಗೀಕಾರ