‘ಪಂಡಿತ್ ಎಂ.ವೆಂಕಟೇಶ್ ಕುಮಾರ್‌’ಗೆ ‘ರಾಜ್ಯ ಸಂಗೀತ ವಿದ್ವಾನ್ ಪ್ರಶಸ್ತಿ’

ಬೆಂಗಳೂರು: ಪ್ರತಿ ವರ್ಷ ನಾಡ ಹಬ್ಬ ದಸರಾ ಸಂದರ್ಭದಲ್ಲಿ ಮೈಸೂರಿನ ಅರಮನೆಯ ಮುಂಭಾಗದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ನೀಡಲಾಗುವ ಪ್ರತಿಷ್ಠಿತ ಸಂಗೀತ ವಿದ್ವಾನ್ ಪ್ರಶಸ್ತಿಗೆ ಪ್ರಸಕ್ತ ಸಾಲಿನಲ್ಲಿ ಪಂ. ಎಂ ವೆಂಕಟೇಶ್ ಕುಮಾರ್ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ ಹೇಳಿದ್ದಾರೆ. ದೇಶ ವಿದೇಶಗಳಲ್ಲಿ ತಮ್ಮ ಅದ್ಭುತ ಗಾಯನದ ಮೂಲಕ ಖ್ಯಾತರಾಗಿರುವ ಹಿಂದುಸ್ತಾನಿ ಸಂಗೀತ ದಿಗ್ಗಜರಲ್ಲಿ ಒಬ್ಬರೆನಿಸಿದ ಪಂ. ವೆಂಕಟೇಶ್ ಕುಮಾರ್ … Continue reading ‘ಪಂಡಿತ್ ಎಂ.ವೆಂಕಟೇಶ್ ಕುಮಾರ್‌’ಗೆ ‘ರಾಜ್ಯ ಸಂಗೀತ ವಿದ್ವಾನ್ ಪ್ರಶಸ್ತಿ’