BIGG NEWS: ಮುಂಬೈ ಸಮೀಪದ ಜನವಸತಿ ಪ್ರದೇಶದಲ್ಲಿ ಚಿರತೆ ದಾಳಿ ; ಮೂವರಿಗೆ ಗಾಯ | Leopard Attacks in Mumbai
ಮುಂಬೈ: ಮುಂಬೈ ಸಮೀಪದ ಕಲ್ಯಾಣ್ ವಸತಿ ಪ್ರದೇಶದಲ್ಲಿ ಗುರುವಾರ ಚಿರತೆಯೊಂದು ದಾಳಿ ನಡೆಸಿದ್ದು, ಮೂವರು ಗಾಯಗೊಂಡಿದ್ದಾರೆ. ಅರಣ್ಯಾಧಿಕಾರಿಗಳು ಘಟನಾ ಸ್ಥಳಕ್ಕೆ ಆಗಮಿಸಿದ್ದು, ಚಿರತೆಯನ್ನು ಸೆರೆ ಹಿಡಿಯುವ ಪ್ರಯತ್ನ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ. ನಾನು ಮೊದಲ ಮಹಡಿಯಲ್ಲಿ ಚಿರತೆಯನ್ನು ನೋಡಿದೆ. ಜನರು ಸಹಾಯಕ್ಕಾಗಿ ಕಿರುಚುತ್ತಿದ್ದರು. ಕೂಡಲೇ ವ್ಯಕ್ತಿಯೊಬ್ಬರು ಕಟ್ಟಡದ ಒಳಗೆ ನುಗ್ಗಿದರು. ಅವರ ಮೇಲೆ ಚಿತರೆ ದಾಳಿ ನಡೆಸಿದೆ. ಕೆಲವರು ಕೈಯಲ್ಲಿ ದೊಣ್ಣೆಗಳನ್ನು ಹಿಡಿದು ಚಿತರೆಯನ್ನು ಹೆದರಿಸಿದರು ಎಂದು ಸ್ಥಳೀಯರು ಹೇಳಿದ್ದಾರೆ. ಪೊವೈ ಪ್ರದೇಶದ ಇಂಡಿಯನ್ ಇನ್‌ಸ್ಟಿಟ್ಯೂಟ್ … Continue reading BIGG NEWS: ಮುಂಬೈ ಸಮೀಪದ ಜನವಸತಿ ಪ್ರದೇಶದಲ್ಲಿ ಚಿರತೆ ದಾಳಿ ; ಮೂವರಿಗೆ ಗಾಯ | Leopard Attacks in Mumbai
Copy and paste this URL into your WordPress site to embed
Copy and paste this code into your site to embed