BREAKING NEWS : ನನ್ನ ಮಗನದ್ದು ಸಹಜ ಸಾವಲ್ಲ, ಹತ್ಯೆ : ಪರೇಶ್ ಮೇಸ್ತ ತಂದೆ ಬೇಸರ
ಬೆಂಗಳೂರು: ಪರೇಶ್ ಮೇಸ್ತ ಸಾವಿಗೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಸಿಬಿಐ ವರದಿಯಲ್ಲಿ ಸ್ಪೋಟಕ ಮಾಹಿತಿ ಬಹಿರಂಗವಾಗಿದ್ದು, ಪರಮೇಶ್ ಮೇಸ್ತ ಸಾವು ಆಕಸ್ಮಿಕ ಅಂತ ಸಿಬಿಐ ಕೋರ್ಟ್‌ಗೆ ಸಲ್ಲಿಸಿರುವ ವರದಿಯಲ್ಲಿ ಉಲ್ಲೇಖ ಮಾಡಲಾಗಿದೆ. ಈ ಹಿನ್ನೆಲೆ ಪರೇಶ್ ಮೇಸ್ತ ತಂದೆ ಪ್ರತಿಕ್ರಿಯೆ ನೀಡಿದ್ದು, ನನ್ನ ಮಗ ಸಹಜವಾಗಿ ಸಾವನ್ನಪ್ಪಿಲ್ಲ, ಆತನನ್ನು ಕೊಲೆ ಮಾಡಲಾಗಿದೆ. ಪೊಲೀಸರು ಸರಿಯಾಗಿ ಕೆಲಸ ಮಾಡಿಲ್ಲ ಎಂದು ಮೇಸ್ತ ತಂದೆ ಕಮಲಾಕರ ಬೇಸರ ವ್ಯಕ್ತಪಡಿಸಿದ್ದಾರೆ. ಸಿಬಿಐ ಅಧಿಕಾರಿಗಳು ಸರಿಯಾಗಿ ತನಿಖೆ ನಡೆಸಿ ನಮಗೆ ನ್ಯಾಯ ಒದಗಿಸುತ್ತಾರೆ … Continue reading BREAKING NEWS : ನನ್ನ ಮಗನದ್ದು ಸಹಜ ಸಾವಲ್ಲ, ಹತ್ಯೆ : ಪರೇಶ್ ಮೇಸ್ತ ತಂದೆ ಬೇಸರ
Copy and paste this URL into your WordPress site to embed
Copy and paste this code into your site to embed