ಪರಮೇಶ್ವರ್ ಪ್ರಾಮಾಣಿಕರು, ಯಾವುದೇ ತಪ್ಪು ಮಾಡಿಲ್ಲ: ಡಿಸಿಎಂ ಡಿ.ಕೆ ಶಿವಕುಮಾರ್

ಬೆಂಗಳೂರು: ಗೃಹ ಸಚಿವ ಡಾ.ಜಿ ಪರಮೇಶ್ವರ್ ಅವರು ಪ್ರಾಮಾಣಿಕ ವ್ಯಕ್ತಿಯಾಗಿದ್ದಾರೆ. ಅವರು ಯಾವುದೇ ತಪ್ಪು ಮಾಡಿಲ್ಲ ಎಂಬುದಾಗಿ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ. ಇಂದು ಗೃಹ ಸಚಿವರ ಶಿಕ್ಷಣ ಸಂಸ್ಥೆ ಮೇಲಿನ ಇಡಿ ದಾಳಿಗೂ ರನ್ಯಾ ರಾವ್ ಅವರ ಪ್ರಕರಣಕ್ಕೂ ಲಿಂಕ್ ಮಾಡಲಾಗುತ್ತಿದೆ ಎಂದು ಕೇಳಿದಾಗ, “ನಾನು ಪರಮೇಶ್ವರ್ ಅವರ ಮನೆಗೆ ಭೇಟಿ ಮಾಡಿ ಅವರ ಜತೆ ಚರ್ಚೆ ಮಾಡಿದೆ. ನಾವು ಸಾರ್ವಜನಿಕ ಜೀವನದಲ್ಲಿದ್ದು ಬೇಕಾದಷ್ಟು ಜನ ಟ್ರಸ್ಟ್ ನಡೆಸುತ್ತಾರೆ. ಮದುವೆ ಶುಭ ಸಮಾರಂಭದಲ್ಲಿ ಅನೇಕ … Continue reading ಪರಮೇಶ್ವರ್ ಪ್ರಾಮಾಣಿಕರು, ಯಾವುದೇ ತಪ್ಪು ಮಾಡಿಲ್ಲ: ಡಿಸಿಎಂ ಡಿ.ಕೆ ಶಿವಕುಮಾರ್