ಕೋಲ್ಕತ್ತಾ : ಶನಿವಾರ ಸಂಜೆ ಕೋಲ್ಕತ್ತಾದಲ್ಲಿರುವ ಭಾರತೀಯ ವಸ್ತುಸಂಗ್ರಹಾಲಯದಲ್ಲಿ ಭದ್ರತಾ ಸಿಬ್ಬಂದಿಯೊಬ್ಬ ಮನಬಂದಂತೆ ಗುಂಡು ಹಾರಿಸಿದ್ದಾನೆ. ಈ ವೇಳೆ ಓರ್ವ ಸಿಐಎಸ್ಎಫ್(ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ) ಕಾನ್ಸ್ಟೆಬಲ್ ಸಾವನ್ನಪ್ಪಿದ್ದು, ಮತ್ತೋರ್ವ ಡಿಎಸ್ಪಿ ಶ್ರೇಣಿಯ ಅಧಿಕಾರಿಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವ ಘಟನೆ ನಡೆದಿದೆ. ಸಿಐಎಸ್ಎಫ್ ಬ್ಯಾರಕ್ನಲ್ಲಿ ಈ ಗುಂಡಿನ ದಾಳಿ ನಡೆದಿದ್ದು, ಈತ ತನ್ನ ಸೇವಾ ಆಯುಧವನ್ನು ಬಳಸಿ ತನ್ನ ಸಹೋದ್ಯೋಗಿಗಳ ಮೇಲೆ ಗುಂಡು ಹಾರಿಸಿದ್ದಾನೆ. ಇದೀಗ ಕಾನ್ಸ್ಟೆಬಲ್ನನ್ನು ಪೊಲೀಸರು ನಿಶ್ಯಸ್ತ್ರಗೊಳಿಸಿ ಆತನನ್ನು ತಮ್ಮ ವಶಕ್ಕೆ ಪಡೆದುಕೊಂಡಿದ್ದಾರೆ. ʻಈ … Continue reading Big news: ಕೋಲ್ಕತ್ತಾ ಮ್ಯೂಸಿಯಂನಲ್ಲಿ ಭದ್ರತಾ ಸಿಬ್ಬಂದಿಯಿಂದ ಗುಂಡಿನ ದಾಳಿ: ಓರ್ವ ಸಿಐಎಸ್ಎಫ್ ಜವಾನ ಸಾವು, ಹಲವರಿಗೆ ಗಾಯ
Copy and paste this URL into your WordPress site to embed
Copy and paste this code into your site to embed