BIG NEWS: ಸಹೋದ್ಯೋಗಿಯಿಂದಲೇ ಗುಂಡಿನ ದಾಳಿ: ಚುನಾವಣಾ ಕರ್ತವ್ಯದಲ್ಲಿದ್ದ ಇಬ್ಬರು ಐಆರ್‌ಬಿ ಸಿಬ್ಬಂದಿ ಸಾವು

ಅಹಮದಾಬಾದ್: ಗುಜರಾತ್‌ನಲ್ಲಿ ಮುಂದಿನ ತಿಂಗಳು ನಡೆಯಲಿರುವ ವಿಧಾನಸಭಾ ಚುನಾವಣೆಗೂ ಮುನ್ನ ಆಘಾತಕಾರಿ ಘಟನೆಯೊಂದು ನಡೆದಿದೆ. ಸಹೋದ್ಯೋಗಿಯೊಬ್ಬರ ಗುಂಡಿಗೆ ಭಾರತೀಯ ರಿಸರ್ವ್ ಬೆಟಾಲಿಯನ್ (IRB) ನ ಇಬ್ಬರು ಸಿಬ್ಬಂದಿಗಳು ಬಲಿಯಾಗಿದ್ದಾರೆ. ಗುಜರಾತ್‌ನ ಪೋರಬಂದರ್ ಬಳಿ ಚುನಾವಣಾ ಕರ್ತವ್ಯದಲ್ಲಿದ್ದ ಸಹೋದ್ಯೋಗಿಯೊಬ್ಬರು ಗುಂಡಿನ ದಾಳಿ ನಡೆಸಿದ್ದು, ಇಬ್ಬರು ಸಿಬ್ಬಂದಿಗಳು ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಆರೋಪಿಯನ್ನು ಎಸ್ ಇನೌಚಸಿಂಗ್ ಎಂದು ಗುರುತಿಸಲಾಗಿದೆ. ಗುಜರಾತ್ ಪೊಲೀಸರ ಹೇಳಿಕೆ ಪ್ರಕಾರ, ಆತ ಐಆರ್‌ಬಿಯಲ್ಲಿ ಕಾನ್‌ಸ್ಟೆಬಲ್ ಆಗಿದ್ದ ಈ ಯೋಧ ಮಣಿಪುರದ ಸಿಆರ್‌ಪಿಎಫ್ ಬೆಟಾಲಿಯನ್‌ಗೆ … Continue reading BIG NEWS: ಸಹೋದ್ಯೋಗಿಯಿಂದಲೇ ಗುಂಡಿನ ದಾಳಿ: ಚುನಾವಣಾ ಕರ್ತವ್ಯದಲ್ಲಿದ್ದ ಇಬ್ಬರು ಐಆರ್‌ಬಿ ಸಿಬ್ಬಂದಿ ಸಾವು