ಹಿಂದೂ ಧರ್ಮ ನಮ್ಮ ಆಸ್ತಿ ಎಂದವರಿಂದಲೇ ಪರಶುರಾಮನ ಕೊಲೆಯಾಗಿದೆ: ಡಿಸಿಎಂ ಡಿ.ಕೆ.ಶಿವಕುಮಾರ್

ಬೆಳ್ತಂಗಡಿ: “ಜನರ ಆತ್ಮಸಾಕ್ಷಿ ಮತಗಳಿಂದ 2028ರ ಚುನಾವಣೆಯಲ್ಲಿ ದ.ಕನ್ನಡ, ಉಡುಪಿ ಜೆಲ್ಲೆಯಲ್ಲಿ ಕಾಂಗ್ರೆಸ್ 10 ಕ್ಷೇತ್ರಗಳನ್ನು ಗೆಲ್ಲಲಿದೆ. ಆಮೂಲಕ ಮತ್ತೆ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಲಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ವಿಶ್ವಾಸ ವ್ಯಕ್ತಪಡಿಸಿದರು. ಬೆಳ್ತಂಗಡಿ ತಾಲ್ಲೂಕಿನ ಗುರುವಾಯನಕೆರೆಯಲ್ಲಿ ಭಾನುವಾರ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶವನ್ನು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಉದ್ಘಾಟಿಸಿ ಮಾತನಾಡಿದರು. “ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಹಾಗೂ ರಾಹುಲ್ ಗಾಂಧಿ ಅವರು ಈ ವರ್ಷವನ್ನು ಸಂಘಟನೆ ವರ್ಷವೆಂದು ಘೋಷಣೆ ಮಾಡಿದ್ದಾರೆ. ಜೈ ಬಾಪು, ಜೈ ಭೀಮ್ … Continue reading ಹಿಂದೂ ಧರ್ಮ ನಮ್ಮ ಆಸ್ತಿ ಎಂದವರಿಂದಲೇ ಪರಶುರಾಮನ ಕೊಲೆಯಾಗಿದೆ: ಡಿಸಿಎಂ ಡಿ.ಕೆ.ಶಿವಕುಮಾರ್