Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot
BREAKING NEWS

BREAKING : ರಾಜ್ಯದಲ್ಲಿ ಮತ್ತೊಂದು ಭೀಕರ ರಸ್ತೆ ಅಪಘಾತ : ಟ್ರ್ಯಾಕ್ಟರ್ ಪಲ್ಟಿಯಾಗಿ ಮಗು ಸೇರಿ ನಾಲ್ವರು ಸಾವು !

21/02/2026 7:36 AM

ಏಪ್ರಿಲ್ 1 ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಪ್ಲಾಜಾಗಳಲ್ಲಿ ನಗದು ಪಾವತಿ ಸ್ಥಗಿತ !

21/02/2026 7:28 AM

‘ಕರ್ನಾಟಕ ರಾಜ್ಯ ಮುಕ್ತ ವಿವಿ’ಯಲ್ಲಿ ವಿವಿಧ ಕೋರ್ಸ್’ಗಳ ಪ್ರವೇಶಾತಿಗೆ ಅರ್ಜಿ ಆಹ್ವಾನ

21/02/2026 7:23 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಪೋಷಕರೇ ನಿಮ್ಮ ಮಕ್ಕಳಲ್ಲಿ `ಜ್ಞಾಪಕ ಶಕ್ತಿ’ ಹೆಚ್ಚಾಗಲು ಈ ಆಹಾರಗಳನ್ನು ತಿನ್ನಿಸಿ!
LIFE STYLE

ಪೋಷಕರೇ ನಿಮ್ಮ ಮಕ್ಕಳಲ್ಲಿ `ಜ್ಞಾಪಕ ಶಕ್ತಿ’ ಹೆಚ್ಚಾಗಲು ಈ ಆಹಾರಗಳನ್ನು ತಿನ್ನಿಸಿ!

By kannadanewsnow5706/09/2024 10:30 AM

ಪ್ರತಿಯೊಬ್ಬರಿಗೂ ಜ್ಞಾಪಕ ಶಕ್ತಿ ಎನ್ನುವುದು ಪ್ರಮುಖ. ಕೆಲವರಿಗೆ ನೆನಪಿನ ಶಕ್ತಿ ಕಡಿಮೆ ಇದ್ದರೆ, ಕೆಲವರಿಗೆ ಹೆಚ್ಚಿರುತ್ತದೆ. ವಯಸ್ಸು ಹೆಚ್ಚುತ್ತಿದ್ದಂತೆ ಮೆದುಳಿನ ಕಾರ್ಯವೂ ನಿಧಾನಗೊಳ್ಳುತ್ತದೆ. ಚಿಕ್ಕ ಚಿಕ್ಕ ವಿಷಯಗಳೂ ಮರೆತು ಹೋಗುತ್ತವೆ.

ಈ ಸಮಸ್ಯೆ ಸಾಮಾನ್ಯವಾಗಿ ವಯಸ್ಸಾದವರಲ್ಲಿ ಕಂಡುಬರುತ್ತದೆ. ಆದರೆ ಇದೀಗ ಚಿಕ್ಕ ಮಕ್ಕಳಿಗೂ ಕಾಡುತ್ತಿದೆ. ಕೆಲವು ಮಕ್ಕಳಿಗೆ ನೆನಪಿನ ಶಕ್ತಿ ಬಹಳ ಕಡಿಮೆ ಇರುತ್ತದೆ. ಏನು ಹೇಳಿದರೂ ಅದನ್ನು ಸುಲಭವಾಗಿ ಮರೆಯುತ್ತಾರೆ. ಯಾವ ವಿಚಾರದ ಬಗ್ಗೆಯೂ, ಅದರಲ್ಲೂ ಓದಿನ ಮೇಲೆ ಸರಿಯಾಗಿ ಗಮನ ಕೇಂದ್ರೀಕರಿಸಲು ಆಗುವುದಿಲ್ಲ. ಬದಲಾಗುತ್ತಿರುವ ಜೀವನಶೈಲಿಯಿಂದ ಯುವಕರು ಮತ್ತು ಮಕ್ಕಳಲ್ಲಿ ಮರೆವಿನ ಸಮಸ್ಯೆ ಹೆಚ್ಚಾಗುತ್ತಿದೆ.

ವಿಶೇಷವಾಗಿ ಓದುತ್ತಿರುವ ವಿದ್ಯಾರ್ಥಿಗಳಲ್ಲಿ ಜ್ಞಾಪಕಶಕ್ತಿ ಮತ್ತು ಏಕಾಗ್ರತೆ ಕಡಿಮೆಯಾಗುತ್ತಿದೆ. ಮಕ್ಕಳ ದೈಹಿಕ ಹಾಗೂ ಮಾನಸಿಕ ಬೆಳವಣಿಗೆಗೆ ಕೆಲವೊಂದು ಆಹಾರಗಳು ಬಹಳ ಸಹಾಯ ಮಾಡುತ್ತವೆ. ಆ ಆಹಾರಗಳು ಯಾವುವು ನೋಡೋಣ.
ವಾಲ್‌ನಟ್ಸ್
ವಾಲ್‌ನಟ್ಸ್‌ನಲ್ಲಿ ಒಮೆಗಾ-3 ಕೊಬ್ಬಿನಾಮ್ಲಗಳು ಸಮೃದ್ಧವಾಗಿವೆ. ಇವು ಮೆದುಳಿನ ಕಾರ್ಯವನ್ನು ಸುಧಾರಿಸುತ್ತದೆ. ಇದರಲ್ಲಿರುವ ಆಲ್ಫಾ ಲಿನೋಲೆನಿಕ್ ಆಮ್ಲವು ಹೃದಯದ ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿಯಾಗಿದೆ.
ವಿಟಮಿನ್‌ ಸಿ ಅಂಶವಿರುವ ಹಣ್ಣುಗಳು
ವಿಟಮಿನ್‌ ಸಿ ಅಂಶ ಹೇರಳವಾಗಿರುವ ಮೂಸಂಬಿ, ಕಿತ್ತಳೆ ಹಣ್ಣು, ಸೀಬೆ ಹಣ್ಣು, ನೆಲ್ಲಿಕಾಯಿಯನ್ನು ಕೂಡಾ ಮಕ್ಕಳಿಗೆ ನೀಡಿದರೆ ನೆನಪಿನ ಶಕ್ತಿ ಹೆಚ್ಚುತ್ತದೆ.
ಹಸಿರು ತರಕಾರಿಗಳು
ಹಸಿರು ತರಕಾರಿಗಳು ಹಾಗೂ ಸೊಪ್ಪುಗಳಲ್ಲಿ ವಿಟಮಿನ್ ಜೊತೆಗೆ ವಿವಿಧ ಪೋಷಕಾಂಶಗಳು ಇರುತ್ತವೆ. ಇದು ಜ್ಞಾಪಕಶಕ್ತಿಯನ್ನು ಹೆಚ್ಚಿಸಲು ನೆರವಾಗುತ್ತವೆ. ಮಕ್ಕಳಿಗೆ ಪ್ರತಿದಿನದ ಊಟದಲ್ಲಿ ಹಸಿರು ತರಕಾರಿಗಳನ್ನು ನೀಡುತ್ತಾ ಬಂದರೆ ಖಂಡಿತ ಅವರ ನೆನಪಿನ ಶಕ್ತಿ ಸುಧಾರಿಸುತ್ತದೆ.
ಹಾಲು, ಮೊಸರು
ಹಾಲು, ಮೊಸರು, ಚೀಸ್ ಮತ್ತು ಇತರ ಡೈರಿ ಉತ್ಪನ್ನಗಳಲ್ಲಿ ಪ್ರೋಟೀನ್ ಮತ್ತು ಬಿ ಜೀವಸತ್ವ ಸಮೃದ್ಧವಾಗಿವೆ. ಇವುಗಳನ್ನು ಸೇವಿಸಿದರೆ ಮೆದುಳಿನ ಅಂಗಾಂಶ ಮತ್ತು ಕಿಣ್ವಗಳ ಬೆಳವಣಿಗೆಗೆ ಒಳ್ಳೆಯದು.
ಮೀನು
ಎಣ್ಣೆಯುಕ್ತ ಮೀನುಗಳಲ್ಲಿ ಒಮೆಗಾ-3 ಕೊಬ್ಬಿನಾಮ್ಲಗಳು ಅಧಿಕವಾಗಿವೆ. ಇದು ಮೆದುಳಿನ ಆರೋಗ್ಯಕ್ಕೆ ಒಳ್ಳೆಯದು. ಒಮೆಗಾ -3 ಕೊಬ್ಬಿನಾಮ್ಲಗಳು ಜೀವಕೋಶದ ರಚನೆಗೆ ಅವಶ್ಯಕವಾಗಿದೆ.
ಬೆಂಡೆಕಾಯಿ
ಬೆಂಡೆಕಾಯಿ ಮಕ್ಕಳಿಗೆ ಮಾತ್ರವಲ್ಲ ಹಿರಿಯರ ಆರೋಗ್ಯಕ್ಕೆ ಕೂಡಾ ಬಹಳ ಒಳ್ಳೆಯದು. ವಾರಕ್ಕೆ ಒಮ್ಮೆಯಾದರೂ ಮಕ್ಕಳಿಗೆ ಬೆಂಡೆಕಾಯಿಂದ ಮಾಡಿದ ಆಹಾರ ಪದಾರ್ಥಗಳನ್ನು ನೀಡಿ.

Parents feed these foods to boost 'memory' in your children! ಪೋಷಕರೇ ನಿಮ್ಮ ಮಕ್ಕಳಲ್ಲಿ `ಜ್ಞಾಪಕ ಶಕ್ತಿ' ಹೆಚ್ಚಾಗಲು ಈ ಆಹಾರಗಳನ್ನು ತಿನ್ನಿಸಿ!
Share. Facebook Twitter LinkedIn WhatsApp Email

Related Posts

ರಾಜ್ಯದಲ್ಲಿ ಹೆಚ್ಚಾದ ಬಿಸಿಲ ತಾಪ: ಈ ಸಲಹೆ ಪಾಲಿಸುವಂತೆ ‘ಆರೋಗ್ಯ ಇಲಾಖೆ’ ಸೂಚನೆ | Heat Wave

21/02/2026 5:46 AM2 Mins Read

ಸಿಹಿ ಸಿಹಿ ಉಳಿಯಾದ ಈ ಹಣ್ಣು ‘ಮಾನವನ ಮಾಂಸ ತಿನ್ನುತ್ತೆ’! ಈ ರಸಭರಿತ ಫ್ರೋಟ್’ನ ಆಘಾತಕಾರಿ ಸಂಗತಿ!

20/02/2026 3:11 PM2 Mins Read

ನೀರಿನ ಬಾಟಲಿ ಸ್ವಚ್ಛಗೊಳಿಸುವುದು ಹೇಗೆ.? ಎಷ್ಟು ದಿನಕ್ಕೆ ಬದಲಾಯಿಸ್ಬೇಕು ಗೊತ್ತಾ? ಇಲ್ಲಿದೆ ಮಾಹಿತಿ!

19/02/2026 3:22 PM2 Mins Read
Recent News
BREAKING NEWS

BREAKING : ರಾಜ್ಯದಲ್ಲಿ ಮತ್ತೊಂದು ಭೀಕರ ರಸ್ತೆ ಅಪಘಾತ : ಟ್ರ್ಯಾಕ್ಟರ್ ಪಲ್ಟಿಯಾಗಿ ಮಗು ಸೇರಿ ನಾಲ್ವರು ಸಾವು !

21/02/2026 7:36 AM

ಏಪ್ರಿಲ್ 1 ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಪ್ಲಾಜಾಗಳಲ್ಲಿ ನಗದು ಪಾವತಿ ಸ್ಥಗಿತ !

21/02/2026 7:28 AM

‘ಕರ್ನಾಟಕ ರಾಜ್ಯ ಮುಕ್ತ ವಿವಿ’ಯಲ್ಲಿ ವಿವಿಧ ಕೋರ್ಸ್’ಗಳ ಪ್ರವೇಶಾತಿಗೆ ಅರ್ಜಿ ಆಹ್ವಾನ

21/02/2026 7:23 AM

ಫೋನ್ ಪೇ ‘ಬಯೋಮೆಟ್ರಿಕ್’ ಭದ್ರತೆ ಪರಿಚಯ ; ಇನ್ಮುಂದೆ ಹಣ ಕಳಿಸಲು ‘ಪಿನ್’ ನಮೂದಿಸುವ ಆಗತ್ಯವಿಲ್ಲ!

21/02/2026 7:20 AM
State News
BREAKING NEWS KARNATAKA

BREAKING : ರಾಜ್ಯದಲ್ಲಿ ಮತ್ತೊಂದು ಭೀಕರ ರಸ್ತೆ ಅಪಘಾತ : ಟ್ರ್ಯಾಕ್ಟರ್ ಪಲ್ಟಿಯಾಗಿ ಮಗು ಸೇರಿ ನಾಲ್ವರು ಸಾವು !

By kannadanewsnow5721/02/2026 7:36 AM KARNATAKA 1 Min Read

ಬಾಗಲಕೋಟೆ : ರಾಜ್ಯದಲ್ಲಿ ಮತ್ತೊಂದು ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಟ್ರ್ಯಾಕ್ಟರ್ ಪಲ್ಟಿಯಾಗಿ ಮಗು ಸೇರಿ ನಾಲ್ವರು ಸಾವನ್ನಪ್ಪಿರುವ ಘಟನೆ…

‘ಕರ್ನಾಟಕ ರಾಜ್ಯ ಮುಕ್ತ ವಿವಿ’ಯಲ್ಲಿ ವಿವಿಧ ಕೋರ್ಸ್’ಗಳ ಪ್ರವೇಶಾತಿಗೆ ಅರ್ಜಿ ಆಹ್ವಾನ

21/02/2026 7:23 AM

ರಾಜ್ಯ ಸರ್ಕಾರದಿಂದ ಆಯುಷ್ಮಾನ್ ಭಾರತ್-ಆರೋಗ್ಯ ಕರ್ನಾಟಕ ಯೋಜನೆ ಕ್ಲೈಮ್ ರೆವಿನ್ಯೂಗೆ ಮಾನದಂಡ ನಿಗದಿ

21/02/2026 7:05 AM

ನಿಮ್ಮ ಬಳಿ `ಡೆಬಿಟ್ ಕಾರ್ಡ್’ ಇದ್ರೆ ಲಕ್ಷಾಂತರ ಮೌಲ್ಯದ ಉಚಿತ ವಿಮೆ ಸಿಗಲಿದೆ : ಕ್ಲೈಮ್ ಮಾಡುವುದು ಹೇಗೆ? ತಿಳಿಯಿರಿ !

21/02/2026 6:57 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.