ಪೋಷಕರೇ ಗಮನಿಸಿ : ‘ಮಾರ್ಚ್ 3ರಂದು’ ನಿಮ್ಮ ಮಕ್ಕಳಿಗೆ ತಪ್ಪದೇ ‘ಪಲ್ಸ್ ಪೋಲಿಯೋ’ ಲಸಿಕೆ ಹಾಕಿಸಿ

ಬೆಂಗಳೂರು: ಲಿಯೋ ರಾಷ್ಟ್ರೀಯ ರೋಗನಿರೋಧಕ ದಿನದ ಅಂಗವಾಗಿ ಮಾರ್ಚ್ 3ರಂದು ನಡೆಯುವ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮದಲ್ಲಿ ಯಾವುದೇ ಅರ್ಹ ಮಗು ಪೋಲಿಯೋ ಲಸಿಕೆಯಿಂದ ಹೊರಗುಳಿಯದಂತೆ ಕ್ರಮ ವಹಿಸುವಂತೆ ಜಿಲ್ಲಾಧಿಕಾರಿಗಳಾದ ನಲಿನ್ ಅತುಲ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜನವರಿ 24ರಂದು ಹಮ್ಮಿಕೊಂಡಿದ್ದ ಪೋಲಿಯೋ ಲಸಿಕಾ ಕಾರ್ಯಕ್ರಮ ಕುರಿತ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು. ನಮ್ಮ ದೇಶದಲ್ಲಿ 2011ರ ನಂತರ ಪೋಲಿಯೋ ಪ್ರಕರಣಗಳು ಕಂಡುಬಂದಿಲ್ಲವಾದರೂ, ನಾವು ಮೈಮರೆಯುವಂತಿಲ್ಲ. ಪೋಲಿಯೋಗೆ ಕಾರಣವಾಗುವ … Continue reading ಪೋಷಕರೇ ಗಮನಿಸಿ : ‘ಮಾರ್ಚ್ 3ರಂದು’ ನಿಮ್ಮ ಮಕ್ಕಳಿಗೆ ತಪ್ಪದೇ ‘ಪಲ್ಸ್ ಪೋಲಿಯೋ’ ಲಸಿಕೆ ಹಾಕಿಸಿ