Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ತಮಿಳುನಾಡು, ಪಶ್ಚಿಮ ಬಂಗಾಳ ಅಸೆಂಬ್ಲಿ ಎಲೆಕ್ಷನ್ 2026: ಮತದಾನಕ್ಕೂ ಮುನ್ನ ‘ಅಣಕು ಮತದಾನ’ ಯಶಸ್ವಿ!

23/04/2026 7:08 AM

BIG NEWS : ಇಂದು ಮಧ್ಯಾಹ್ನ 12 ಗಂಟೆಗೆ ಕರ್ನಾಟಕ SSLC ಪರೀಕ್ಷೆ-1ರ ಫಲಿತಾಂಶ ಪ್ರಕಟ, ರಿಸಲ್ಟ್ ಈ ರೀತಿ ಚೆಕ್ ಮಾಡಿ | SSLC Exam Results

23/04/2026 7:08 AM

ALERT : ರಾಜ್ಯದಲ್ಲಿ ಬಿಸಿಲಿನ ಬೇಗೆಗೆ ಜನರು ತತ್ತರ : ಹೀಟ್ ಸ್ಟ್ರೋಕ್ ಗೆ ಅಂಗಾಂಗ ವೈಫಲ್ಯದ ಭೀತಿ.!

23/04/2026 7:01 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಪೋಷಕರೇ ಗಮನಿಸಿ : ನಿಮ್ಮ ಮಕ್ಕಳಿಗೆ `ಎ ಅನ್ನಾಂಗದ ದ್ರಾವಣ’ ಕುಡಿಸಿ ಇರುಳುಗಣ್ಣು ಬಾರದಂತೆ ನೋಡಿಕೊಳ್ಳಿ.!
KARNATAKA

ಪೋಷಕರೇ ಗಮನಿಸಿ : ನಿಮ್ಮ ಮಕ್ಕಳಿಗೆ `ಎ ಅನ್ನಾಂಗದ ದ್ರಾವಣ’ ಕುಡಿಸಿ ಇರುಳುಗಣ್ಣು ಬಾರದಂತೆ ನೋಡಿಕೊಳ್ಳಿ.!

By kannadanewsnow5709/01/2025 6:06 AM

ಚಿತ್ರದುರ್ಗ : ಮಕ್ಕಳಿಗೆ ಕಾಲಕಾಲಕ್ಕೆ ಎ ಅನ್ನಾಂಗದ ದ್ರಾವಣ ಕುಡಿಸಿ ಇರುಳುಗಣ್ಣು ಬಾರದಂತೆ ನೋಡಿಕೊಳ್ಳಿ ಎಂದು ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಕೃಷ್ಣ ನಾಯಕ್ ತಿಳಿಸಿದರು.

ಇಲ್ಲಿನ ಮಾರುತಿ ನಗರ ನಗರ ಆರೋಗ್ಯ ಕೇಂದ್ರ ವ್ಯಾಪ್ತಿಯ ಗೋಪಾಲಪುರ ಬಡಾವಣೆಯ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆಯ ಆವರಣದಲ್ಲಿ “ಎ” ಅನ್ನಂಗ ದ್ರಾವಣ 01 ರಿಂದ 5 ವರ್ಷದ ಒಳಗಿನ ಮಕ್ಕಳಿಗೆ ಕೊಡಿಸುವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ವಿಟಮಿನ್ “ಎ” ದೇಹದಲ್ಲಿ ನಾನಾ ಜೈವಿಕ ಪ್ರಕ್ರಿಯೆಯಲ್ಲಿ ಉಪಯೋಗಿಸಲ್ಪಡುವ ರೆಟಿನೋಲ್ ಅಥವಾ ರೆಟಿನೋಯಿಕ್ ಆಸಿಡ್ ಮತ್ತು ಇತರ ಪರಸ್ಪರ ಹೋಲಿಕೆಯೊಳ್ಳ ರಾಸಾಯನಿಕ ಪದಾರ್ಥಗಳ ಸಮೂಹವೇ ವಿಟಮಿನ್ ಎ ಅನ್ನಾಂಗವಾಗಿದೆ. ಇದು ದ್ರಾವಣ ರೂಪದಲ್ಲಿರುತ್ತದೆ. ವಿಟಮಿನ್ “ಎ” ಕೊರತೆಯು ವಿಟಮಿನ್ “ಎ”ಯ ಆಹಾರ ಸೇವನೆ ಮಾಡದಿರುವುದರಿಂದ ಉಂಟಾಗುತ್ತದೆ ಎಂದರು.
ತಾಲೂಕ ಆರೋಗ್ಯ ಶಿಕ್ಷಣಾಧಿಕಾರಿ ಎನ್.ಎಸ್. ಮಂಜುನಾಥ್ ಮಾತನಾಡಿ, ರಾತ್ರಿ ಕುರುಡುತನವು ವಿಟಮಿನ್ ಎ ಕೊರತೆಯ ಮೊದಲ ಚಿಹ್ನೆಗಳಲ್ಲಿ ಒಂದಾಗಿದೆ. ಅದರ ತೀವ್ರ ಸ್ವರೂಪಗಳಲ್ಲಿ, ವಿಟಮಿನ್ ಎ ಕೊರತೆಯು

ಕಾರ್ನಿಯಾವನ್ನು ತುಂಬಾ ಒಣಗಿಸುವ ಮೂಲಕ ಕುರುಡುತನಕ್ಕೆ ಕೊಡುಗೆ ನೀಡುತ್ತದೆ. ಹೀಗಾಗಿ ರೆಟಿನಾ ಮತ್ತು ಕಾರ್ನಿಯಾವನ್ನು ಹಾನಿಗೊಳಿಸುತ್ತದೆ ಎಂದರು.
ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಬಿ.ಮೂಗಪ್ಪ ನೂರು ದಿನಗಳ ಕ್ಷಯರೋಗ ಅಭಿಯಾನ ಬಗ್ಗೆ ಮಾತನಾಡಿದರು.

ಕಾರ್ಯಕ್ರಮದಲ್ಲಿ ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಬಿ.ಜಾನಕಿ, ತಾಲ್ಲೂಕು ಆಶಾ ಬೋಧಕಿ ತಬಿತ, ಶಾಲಾ ಶಿಕ್ಷಕರಾದ ಕಲ್ಪನಾ, ಶ್ವೇತಾ, ಪ್ರಾಥಮಿಕ ಆರೋಗ್ಯ ಸುರಕ್ಷತಾಧಿಕಾರಿಗಳಾದ ರೂಪ, ಭಾಗ್ಯಮ್ಮ, ಲಕ್ಕಮ್ಮ, ಅಂಗನವಾಡಿ ಕಾರ್ಯಕರ್ತೆಯಾದರಾದ ಶಿಲ್ಪ, ಸುಮಂಗಳ ಇದ್ದರು.

Parents: Make sure that your children do not get night blindness by giving them a solution of 'A'. ಪೋಷಕರೇ ಗಮನಿಸಿ : ನಿಮ್ಮ ಮಕ್ಕಳ ‘ಮೊಬೈಲ್’ ಚಟ ಬಿಡಿಸಲು ಇಲ್ಲಿದೆ ಟಿಪ್ಸ್
Share. Facebook Twitter LinkedIn WhatsApp Email

Related Posts

BIG NEWS : ಇಂದು ಮಧ್ಯಾಹ್ನ 12 ಗಂಟೆಗೆ ಕರ್ನಾಟಕ SSLC ಪರೀಕ್ಷೆ-1ರ ಫಲಿತಾಂಶ ಪ್ರಕಟ, ರಿಸಲ್ಟ್ ಈ ರೀತಿ ಚೆಕ್ ಮಾಡಿ | SSLC Exam Results

23/04/2026 7:08 AM2 Mins Read

ALERT : ರಾಜ್ಯದಲ್ಲಿ ಬಿಸಿಲಿನ ಬೇಗೆಗೆ ಜನರು ತತ್ತರ : ಹೀಟ್ ಸ್ಟ್ರೋಕ್ ಗೆ ಅಂಗಾಂಗ ವೈಫಲ್ಯದ ಭೀತಿ.!

23/04/2026 7:01 AM2 Mins Read

ರಾಜ್ಯದಲ್ಲಿ ರಸಗೊಬ್ಬರ ಖರೀದಿಗೆ ಇನ್ಮುಂದೆ ‘ಎಫ್ಐಡಿ’ ಕಡ್ಡಾಯ: ಸರ್ಕಾರದ ಮಹತ್ವದ ಆದೇಶ

23/04/2026 6:54 AM1 Min Read
Recent News

ತಮಿಳುನಾಡು, ಪಶ್ಚಿಮ ಬಂಗಾಳ ಅಸೆಂಬ್ಲಿ ಎಲೆಕ್ಷನ್ 2026: ಮತದಾನಕ್ಕೂ ಮುನ್ನ ‘ಅಣಕು ಮತದಾನ’ ಯಶಸ್ವಿ!

23/04/2026 7:08 AM

BIG NEWS : ಇಂದು ಮಧ್ಯಾಹ್ನ 12 ಗಂಟೆಗೆ ಕರ್ನಾಟಕ SSLC ಪರೀಕ್ಷೆ-1ರ ಫಲಿತಾಂಶ ಪ್ರಕಟ, ರಿಸಲ್ಟ್ ಈ ರೀತಿ ಚೆಕ್ ಮಾಡಿ | SSLC Exam Results

23/04/2026 7:08 AM

ALERT : ರಾಜ್ಯದಲ್ಲಿ ಬಿಸಿಲಿನ ಬೇಗೆಗೆ ಜನರು ತತ್ತರ : ಹೀಟ್ ಸ್ಟ್ರೋಕ್ ಗೆ ಅಂಗಾಂಗ ವೈಫಲ್ಯದ ಭೀತಿ.!

23/04/2026 7:01 AM

ಅಸೆಂಬ್ಲಿ ಫೈಟ್ 2026: ತಮಿಳುನಾಡು ಹಾಗೂ ಬಂಗಾಳದಲ್ಲಿಂದು ಮೊದಲ ಹಂತದ ಮತದಾನ! ಘಟಾನುಘಟಿಗಳ ಭವಿಷ್ಯ ನಿರ್ಧಾರ

23/04/2026 7:00 AM
State News
KARNATAKA

BIG NEWS : ಇಂದು ಮಧ್ಯಾಹ್ನ 12 ಗಂಟೆಗೆ ಕರ್ನಾಟಕ SSLC ಪರೀಕ್ಷೆ-1ರ ಫಲಿತಾಂಶ ಪ್ರಕಟ, ರಿಸಲ್ಟ್ ಈ ರೀತಿ ಚೆಕ್ ಮಾಡಿ | SSLC Exam Results

By kannadanewsnow5723/04/2026 7:08 AM KARNATAKA 2 Mins Read

ಬೆಂಗಳೂರು: ಲಕ್ಷಾಂತರ ವಿದ್ಯಾರ್ಥಿಗಳು ಮತ್ತು ಪೋಷಕರ ಸುದೀರ್ಘ ಕಾಯುವಿಕೆಗೆ ಕೊನೆಗೂ ತೆರೆ ಬಿದ್ದಿದೆ. 2026ನೇ ಸಾಲಿನ ಕರ್ನಾಟಕ ಎಸ್‌ಎಸ್‌ಎಲ್‌ಸಿ (SSLC)…

ALERT : ರಾಜ್ಯದಲ್ಲಿ ಬಿಸಿಲಿನ ಬೇಗೆಗೆ ಜನರು ತತ್ತರ : ಹೀಟ್ ಸ್ಟ್ರೋಕ್ ಗೆ ಅಂಗಾಂಗ ವೈಫಲ್ಯದ ಭೀತಿ.!

23/04/2026 7:01 AM

ರಾಜ್ಯದಲ್ಲಿ ರಸಗೊಬ್ಬರ ಖರೀದಿಗೆ ಇನ್ಮುಂದೆ ‘ಎಫ್ಐಡಿ’ ಕಡ್ಡಾಯ: ಸರ್ಕಾರದ ಮಹತ್ವದ ಆದೇಶ

23/04/2026 6:54 AM

BIG NEWS: ಇಂದು ಮಧ್ಯಾಹ್ನ 12 ಗಂಟೆಗೆ `ಕರ್ನಾಟಕ SSLC ಪರೀಕ್ಷೆ-1’ರ ಫಲಿತಾಂಶ ಪ್ರಕಟ: ಹಿಂದಿ ಗ್ರೇಡ್ ಇಲ್ಲ, ಅಂಕ.!

23/04/2026 6:51 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.