Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಬ್ಯಾಂಕಿಂಗ್ ಕ್ಷೇತ್ರದಲ್ಲಿ ಭಾರೀ ಸಂಚಲನ: ಐಸಿಐಸಿಐ ಹಿಂದಿಕ್ಕಿ 2ನೇ ಸ್ಥಾನಕ್ಕೇರಿದ ಎಸ್‌ಬಿಐ; ನಂ.1 ಪಟ್ಟ ಯಾರಿಗೆ?

11/04/2026 7:28 PM

ಅಮೆರಿಕ-ಇರಾನ್ ಶಾಂತಿ ಮಾತುಕತೆ: ಸಂಧಾನಕಾರನಾಗಿ ಜೆಡಿ ವ್ಯಾನ್ಸ್ ನೇಮಕ; ಇಸ್ಲಾಮಾಬಾದ್‌ನಲ್ಲಿ ಐತಿಹಾಸಿಕ ಸಭೆ

11/04/2026 7:00 PM

ಬ್ಯಾಡ್ಮಿಂಟನ್ ಏಷ್ಯಾ ಚಾಂಪಿಯನ್‌ಶಿಪ್: ವಿಶ್ವದ ನಂ.1 ಆಟಗಾರನಿಗೆ ಆಯುಷ್ ಶೆಟ್ಟಿ ಶಾಕ್; ಫೈನಲ್‌ಗೆ ಲಗ್ಗೆ!

11/04/2026 6:54 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಪೋಷಕರೇ ಗಮನಿಸಿ : `ಏಕಲವ್ಯ ವಸತಿ ಶಾಲೆಗಳಲ್ಲಿ’ 6 ನೇ ತರಗತಿ ಪ್ರವೇಶಾತಿಗೆ ಅರ್ಜಿ ಆಹ್ವಾನ.!
KARNATAKA

ಪೋಷಕರೇ ಗಮನಿಸಿ : `ಏಕಲವ್ಯ ವಸತಿ ಶಾಲೆಗಳಲ್ಲಿ’ 6 ನೇ ತರಗತಿ ಪ್ರವೇಶಾತಿಗೆ ಅರ್ಜಿ ಆಹ್ವಾನ.!

By kannadanewsnow5722/01/2025 5:02 AM

ಬೆಂಗಳೂರು : ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಏಕಲವ್ಯ ವಸತಿ ಶಾಲೆಗಳಲ್ಲಿ 2025ನೇ ಶೈಕ್ಷಣಿಕ ಸಾಲಿನ 6ನೇ ತರಗತಿಗೆ ಪ್ರವೇಶಾತಿಗೆ ಅರ್ಜಿ ಆಹ್ವಾನಿಸಿದೆ.

2025-26ನೇ ಸಾಲಿಗೆ ಸಂಬಂಧಿಸಿದಂತೆ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ 6ನೇ ತರಗತಿ ಪ್ರವೇಶಕ್ಕೆ ಅಗತ್ಯವಾದ ಪ್ರವೇಶ ಪರೀಕ್ಷೆ ಮತ್ತು ಆನ್‌ಲೈನ್ ಕೌನ್ಸಿಲಿಂಗ್ ಅನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವತಿಯಿಂದ ನಡೆಸುವ ಬಗ್ಗೆ ಅಧಿಸೂಚನೆ ನೀಡಲಾಗಿದೆ.

ಪ್ರಸ್ತುತ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ನಿರ್ದೇಶಕರು ದಿನಾಂಕ 20-01-2025 ರ ಪತ್ರದಲ್ಲಿ ಪರಿಶಿಷ್ಟ ವರ್ಗಗಳ ಅಭ್ಯರ್ಥಿಗಳಿಗೆ ರಾಜ್ಯದಲ್ಲಿರುವ 12 ಏಕಲವ್ಯ ಮಾದರಿ ವಸತಿ ಶಾಲೆಗಳಿಗೂ ಸಹ 6ನೇ ತರಗತಿಗೆ ವಸತಿ ಶಾಲೆಗಳಿಗೆ ಅರ್ಜಿ ಆಹ್ವಾನಿಸಿ, ಪ್ರವೇಶ ಪರೀಕ್ಷೆ ನಡೆಸಿ ಸೀಟು ಹಂಚಿಕೆಯನ್ನು ಮಾಡಲು ಕೋರಿರುತ್ತಾರೆ.

ಈ ಹಿನ್ನಲೆಯಲ್ಲಿ ಅರ್ಹ ಅಭ್ಯರ್ಥಿಗಳು ರಾಜ್ಯದಲ್ಲಿರುವ 12 ಏಕಲವ್ಯ ಮಾದರಿ ವಸತಿ ಶಾಲೆಗಳಿಗೆ ಆಸಕ್ತಿ ಇದ್ದಲ್ಲಿ ಆನ್‌ಲೈನ್ ಮೂಲಕ ಅರ್ಜಿಯನ್ನು 25-01-2025 ರಾತ್ರಿ 11.59ರ ವರೆಗೆ ವಸತಿ ಶಾಲೆ / ಕಾಲೇಜುಗಳ ಮೂಲಕ ಆನ್‌ಲೈನ್ ನಲ್ಲಿ ಅರ್ಜಿ ಸಲ್ಲಿಸಲು ತಿಳಿಸಿದೆ ಹಾಗು ಈ ಕೆಳಗಿನ ವೇಳಾಪಟ್ಟಿಯಂತೆ ದಿನಾಂಕ 15-02-2025 ರಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ನಡೆಸುವ ಪ್ರವೇಶ ಪರೀಕ್ಷೆಗೆ ಹಾಜರಾಗಬಹುದಾಗಿದೆ.

ಅರ್ಜಿ ಸಲ್ಲಿಸುವ ವಿಧಾನ, ಹಾಗೂ “ಮಾಹಿತಿ ಪುಸ್ತಕ-2025” ವನ್ನು ಪ್ರಾಧಿಕಾರದ ವೆಬ್‌ಸೈಟ್ http://kea.kar.nic.in ನಲ್ಲಿ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ವೆಬ್‌ಸೈಟ್ ನಲ್ಲಿ ಪ್ರಚುರ ಪಡಿಸಲಾಗಿದೆ. ಪರೀಕ್ಷೆಗೆ ಪ್ರವೇಶ ಪತ್ರಗಳನ್ನು ದಿನಾಂಕ 06-02-2025 ರಿಂದ ಈ ಮೇಲ್ಕಂಡ ವೆಬ್‌ಸೈಟ್ ಗಳಿಂದ ಆಯಾ ವಸತಿ ಶಾಲೆಯಲ್ಲಿ ಡೌನ್ ಲೋಡ್ ಮಾಡಿಕೊಳ್ಳಬಹುದು.

ಗಮನಿಸಿ: ಅಭ್ಯರ್ಥಿಯು ಈಗಾಗಲೇ 5ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಶಾಲೆಯಿಂದ SATS ಸಂಖ್ಯೆ, ಇತ್ತೀಚಿನ ಭಾವಚಿತ್ರ ಮತ್ತು ಮೀಸಲಾತಿಗೆ ಸಂಬಂಧಿಸಿದ ಎಲ್ಲಾ ಮೂಲ ದಾಖಲಾತಿಗಳನ್ನು ಅಥವಾ ಜೆರಾಕ್ಸ್ ಪ್ರತಿಗಳನ್ನು ತೆಗೆದುಕೊಂಡು ಅರ್ಜಿ ಸಲ್ಲಿಸುವ ಸಮಯದಲ್ಲಿ ಸಂಬಂಧಿಸಿದ ವಸತಿ ಶಾಲೆ / ಕಾಲೇಜಿನ ಮುಖ್ಯಸ್ಥರನ್ನು ಸಂಪರ್ಕಿಸಬೇಕು.

ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ವಸತಿ ಶಾಲೆಗಳ ಆಯ್ಕೆಯ ಆದ್ಯತಾ ಕ್ರಮದಲ್ಲಿ ನಮೂದಿಸುವ ಕುರಿತು: ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವಾಗ ಯಾವ ಶಾಲೆಗಳಲ್ಲಿ ದಾಖಲಾತಿ ಬಯಸುತ್ತಾರೋ, ಅಂತಹ ಶಾಲೆಗಳನ್ನು ಆದ್ಯತಾ ಕ್ರಮದಲ್ಲಿ ಆಯ್ಕೆ ಮಾಡಿಕೊಳ್ಳಬೇಕು. ಆದ್ಯತಾ ಕ್ರಮದಲ್ಲಿ ದಾಖಲಿಸುವ ಶಾಲೆಗಳನ್ನು ಮಾತ್ರ ಹಂಚಿಕೆಗೆ ಪರಿಗಣಿಸಲಾಗುವುದು. ಅಭ್ಯರ್ಥಿಗಳು ತಮ್ಮ ಸೀಟು ಹಂಚಿಕೆ ಅವಕಾಶವನ್ನು ಹೆಚ್ಚಿಸಿಕೊಳ್ಳಲು ತಮ್ಮ ಜಿಲ್ಲೆಯಲ್ಲಿರುವ KREIS / ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಎಲ್ಲಾ ವಸತಿ ಶಾಲೆಗಳನ್ನು ಆದ್ಯತಾ ಕ್ರಮದಲ್ಲಿ ನಮೂದಿಸತಕ್ಕದು. ಪ್ರವೇಶ ಪರೀಕ್ಷೆಯಲ್ಲಿ ಗಳಿಸಿದ ಮೆರಿಟ್, ಮೀಸಲಾತಿ ಹಾಗೂ ಅಭ್ಯರ್ಥಿಗಳು ಪ್ರವೇಶಾತಿಗಾಗಿ ನಮೂದಿಸಿರುವ ಶಾಲೆಗಳ ಆದ್ಯತಾ ಕ್ರಮದ ಆಧಾರದ ಮೇಲೆ Computerized Auto Selection ಮೂಲಕ ಸೀಟು ಹಂಚಿಕೆಯನ್ನು ಮಾಡಲಾಗುವುದು.

Parents note: Applications invited for admission to class 6 in 'Eklavya Residential Schools' ಪೋಷಕರೇ ಗಮನಿಸಿ : `ಏಕಲವ್ಯ ವಸತಿ ಶಾಲೆಗಳಲ್ಲಿ' 6 ನೇ ತರಗತಿ ಪ್ರವೇಶಾತಿಗೆ ಅರ್ಜಿ ಆಹ್ವಾನ.!
Share. Facebook Twitter LinkedIn WhatsApp Email

Related Posts

ಪೋಷಕರೇ ಗಮನಿಸಿ: ನಿಮ್ಮ ಮಕ್ಕಳ `SSLC-PUC’ ಬಳಿಕ ಯಾವ ಕೋರ್ಸ್ ಬೆಸ್ಟ್? ಇಲ್ಲಿದೆ ವಿವರ !

11/04/2026 4:37 PM2 Mins Read

ರಾಜ್ಯದ ಗ್ರಾಮಪಂಚಾಯಿತಿ ನೌಕರರಿಗೆ ಸಿಗುವ ವೇತನ, ಭತ್ಯೆ ಹಾಗೂ ವಿವಿಧ ಸೌಲಭ್ಯಗಳೇನು? ಸಂಪೂರ್ಣ ವಿವರ ಇಲ್ಲಿದೆ

11/04/2026 4:24 PM2 Mins Read

BIG NEWS : `ಗೋಲ್ಡ್ ಲೋನ್’ ನಿಯಮಗಳಲ್ಲಿ ಮಹತ್ವದ ಬದಲಾವಣೆ : ಇನ್ಮುಂದೆ 10 ಗ್ರಾಂ ಚಿನ್ನಕ್ಕೆ 85% ಸಾಲ.!

11/04/2026 4:18 PM2 Mins Read
Recent News

ಬ್ಯಾಂಕಿಂಗ್ ಕ್ಷೇತ್ರದಲ್ಲಿ ಭಾರೀ ಸಂಚಲನ: ಐಸಿಐಸಿಐ ಹಿಂದಿಕ್ಕಿ 2ನೇ ಸ್ಥಾನಕ್ಕೇರಿದ ಎಸ್‌ಬಿಐ; ನಂ.1 ಪಟ್ಟ ಯಾರಿಗೆ?

11/04/2026 7:28 PM

ಅಮೆರಿಕ-ಇರಾನ್ ಶಾಂತಿ ಮಾತುಕತೆ: ಸಂಧಾನಕಾರನಾಗಿ ಜೆಡಿ ವ್ಯಾನ್ಸ್ ನೇಮಕ; ಇಸ್ಲಾಮಾಬಾದ್‌ನಲ್ಲಿ ಐತಿಹಾಸಿಕ ಸಭೆ

11/04/2026 7:00 PM

ಬ್ಯಾಡ್ಮಿಂಟನ್ ಏಷ್ಯಾ ಚಾಂಪಿಯನ್‌ಶಿಪ್: ವಿಶ್ವದ ನಂ.1 ಆಟಗಾರನಿಗೆ ಆಯುಷ್ ಶೆಟ್ಟಿ ಶಾಕ್; ಫೈನಲ್‌ಗೆ ಲಗ್ಗೆ!

11/04/2026 6:54 PM

Watch video: ಕಾರಿನಿಂದ ಇಳಿದು ರಾಹುಲ್ ಗಾಂಧಿ ಜೊತೆ ಮಾತನಾಡಿದ ಪ್ರಧಾನಿ ಮೋದಿ! ವೈರಲ್ ಆಯ್ತು ‘ರಾಜಕೀಯ ವೈರಿಗಳ’ ಅಪರೂಪದ ಭೇಟಿ

11/04/2026 6:41 PM
State News
KARNATAKA

ಪೋಷಕರೇ ಗಮನಿಸಿ: ನಿಮ್ಮ ಮಕ್ಕಳ `SSLC-PUC’ ಬಳಿಕ ಯಾವ ಕೋರ್ಸ್ ಬೆಸ್ಟ್? ಇಲ್ಲಿದೆ ವಿವರ !

By kannadanewsnow5711/04/2026 4:37 PM KARNATAKA 2 Mins Read

ಬೆಂಗಳೂರು: ಹತ್ತನೇ ತರಗತಿ (SSLC) ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಗಳ ಫಲಿತಾಂಶ ಪ್ರಕಟವಾಗುತ್ತಿದ್ದಂತೆ ವಿದ್ಯಾರ್ಥಿಗಳಲ್ಲಿ ಹಾಗೂ ಪೋಷಕರಲ್ಲಿ “ಮುಂದಿನ ದಾರಿ…

ರಾಜ್ಯದ ಗ್ರಾಮಪಂಚಾಯಿತಿ ನೌಕರರಿಗೆ ಸಿಗುವ ವೇತನ, ಭತ್ಯೆ ಹಾಗೂ ವಿವಿಧ ಸೌಲಭ್ಯಗಳೇನು? ಸಂಪೂರ್ಣ ವಿವರ ಇಲ್ಲಿದೆ

11/04/2026 4:24 PM

BIG NEWS : `ಗೋಲ್ಡ್ ಲೋನ್’ ನಿಯಮಗಳಲ್ಲಿ ಮಹತ್ವದ ಬದಲಾವಣೆ : ಇನ್ಮುಂದೆ 10 ಗ್ರಾಂ ಚಿನ್ನಕ್ಕೆ 85% ಸಾಲ.!

11/04/2026 4:18 PM

ನಿಮ್ಮ ಮನೆ, ಸೈಟ್‌ ಗೆ `ಇ-ಸ್ವತ್ತು’ ಮಾಡಿಸುವುದು ಹೇಗೆ? ಇಲ್ಲಿದೆ ಸಂಪೂರ್ಣ ಮಾಹಿತಿ

11/04/2026 4:10 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.