‘ಪೋಷಕ’ರೇ ಗಮನಿಸಿ: ಇಂದಿನಿಂದ ‘RTE ಅಡಿ’ ಮಕ್ಕಳ ‘ಶಾಲಾ ದಾಖಲಾತಿ’ ಆರಂಭ

ಬೆಂಗಳೂರು: ಶಾಲಾ ಶಿಕ್ಷಣ ಇಲಾಖೆಯಿಂದ 2024-24ನೇ ಸಾಲಿನ ಮಕ್ಕಳ ಉಚಿತ ಮತ್ತು ಕಡ್ಡಾಯ ಶಿಕ್ಷಣ ಹಕ್ಕು ಕಾಯಿದೆ-2009ರ ಸೆಕ್ಷನ್ 12(1)(ಬಿ) ಹಾಗೂ 12(1)(ಸಿ) ಅಡಿಯಲ್ಲಿ ಇಂದಿನಿಂದ ಮಕ್ಕಳದ ದಾಖಲಾತಿ ಪ್ರಕ್ರಿಯೆ ಆರಂಭಿಸುವುದಾಗಿ ತಿಳಿಸಿದೆ. ಮೊದಲ ಸುತ್ತಿನ ಸೀಟು ಹಂಚಿಕೆ ಮಾಡಲಾಗಿದ್ದು, ಜೂನ್.19 ದಾಖಲಾತಿಗೆ ಕೊನೆಯ ದಿನವಾಗಿದೆ. ಈ ಕುರಿತಂತೆ ಶಾಲಾ ಶಿಕ್ಷಣ ಇಲಾಖೆಯಿಂದ ಮಾಹಿತಿ ಬಿಡುಗಡೆ ಮಾಡಿದ್ದು, ಆರ್.ಟಿಇ ಅಡಿಯಡಿ ಮಕ್ಕಳನ್ನು ಶಾಲೆಗಳಲ್ಲಿ ದಾಖಲಿಸಿಕೊಳ್ಳೋದಕ್ಕೆ ಜೂನ್.8ರ ಇಂದಿನಿಂದ ಆರಂಭಗೊಳ್ಳಲಿದೆ. ಜೂನ್.19 ಶಾಲಾ ದಾಖಲಾತಿಗೆ ಕೊನೆಯ ದಿನವಾಗಿದೆ ಅಂತ … Continue reading ‘ಪೋಷಕ’ರೇ ಗಮನಿಸಿ: ಇಂದಿನಿಂದ ‘RTE ಅಡಿ’ ಮಕ್ಕಳ ‘ಶಾಲಾ ದಾಖಲಾತಿ’ ಆರಂಭ