ಧಾರವಾಡ : 2025-26ನೇ ಸಾಲಿಗೆ ಮೊರಾರ್ಜಿ ದೇಸಾಯಿ, ಕಿತ್ತೂರು ರಾಣಿ ಚೆನ್ನಮ್ಮಾ, ಡಾ.ಬಿ.ಆರ್.ಅಂಬೇಡ್ಕರ, ಇಂದಿರಾ ಗಾಂಧಿ, ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆಗಳಿಗೆ 6 ನೇ ತರಗತಿ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತರು ಜನವರಿ 25, 2025 ರೊಳಗಾಗಿ ಹತ್ತಿರದ ಮೊರಾರ್ಜಿ ದೇಸಾಯಿ, ಕಿತ್ತೂರು ರಾಣಿ ಚೆನ್ನಮ್ಮಾ, ಡಾ.ಬಿ.ಆರ್.ಅಂಬೇಡ್ಕರ, ಇಂದಿರಾ ಗಾಂಧಿ, ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆಗಳಿಗೆ ಭೇಟಿ ನೀಡಿ, ಅರ್ಜಿ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 0836-2447201 ಗೆ ಅಥವಾ ಇಲಾಖೆಯ ವೆಬಸೈಟ್ http://kea.kar.nic.in ಮತ್ತು http://kreis.kar.nic.in ಭೇಟಿ ನೀಡಬಹುದು ಎಂದು ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Fact Check: ರಾಜ್ಯ ಸಣ್ಣ ನೀರಾವರಿ ಇಲಾಖೆ ನೇಮಕಾತಿಯ ಮೆಸೇಜ್ ಸುಳ್ಳು: ಇಲಾಖೆ ಸ್ಪಷ್ಟನೆ
BIG NEWS: ಬೆಂಗಳೂರಲ್ಲಿ ಅನಧಿಕೃತ ಜಾಹೀರಾತು ಅಳವಡಿಸುವವರ ಮೇಲೆ ‘FIR’ ದಾಖಲಿಸಿ: ತುಷಾರ್ ಗಿರಿನಾಥ್ ಖಡಕ್ ಸೂಚನೆ