Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಬಿಸಿಸಿಐ ‘ಟೆಸ್ಟ್ ನಾಯಕತ್ವ’ದ ಪ್ರಸ್ತಾಪವನ್ನ ನಾನೇ ನಿರಾಕರಿಸಿದ್ದೇನೆ : ‘ಜಸ್ಪ್ರೀತ್ ಬುಮ್ರಾ’ ಸ್ಪಷ್ಟನೆ

17/06/2025 6:00 PM

ಇಂದು ಒಂದೇ ದಿನ ‘7 ಏರ್ ಇಂಡಿಯಾ ವಿಮಾನ’ಗಳ ಹಾರಾಟ ರದ್ದು | Air India flights cancelled

17/06/2025 5:54 PM

ಬೆಂಗಳೂರು ಜನತೆ ಗಮನಕ್ಕೆ: ಜೂ.18ರ ನಾಳೆ ನಗರದ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut

17/06/2025 5:44 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಪೋಷಕರೇ ಗಮನಿಸಿ : ಮಕ್ಕಳನ್ನು 1ನೇ ತರಗತಿಗೆ ಸೇರಿಸಲು ಈ ದಾಖಲೆಗಳ ಸಲ್ಲಿಕೆ ಕಡ್ಡಾಯ.!
KARNATAKA

ಪೋಷಕರೇ ಗಮನಿಸಿ : ಮಕ್ಕಳನ್ನು 1ನೇ ತರಗತಿಗೆ ಸೇರಿಸಲು ಈ ದಾಖಲೆಗಳ ಸಲ್ಲಿಕೆ ಕಡ್ಡಾಯ.!

By kannadanewsnow5722/05/2025 5:46 AM

ಬೆಂಗಳೂರು : 1 ನೇ ತರಗತಿಗೆ ಸೇರುವ ಮಕ್ಕಳಿಗೆ ಜೂನ್‌ 1ಕ್ಕೆ 6 ವರ್ಷ ಪೂರ್ಣಗೊಂಡಿರಬೇಕು ಎಂಬ ನಿಯಮ ರೂಪಿಸಲಾಗಿದೆ. ಆದರೆ, ಈ ನಿಯಮ 2025-26ನೇ ಶೈಕ್ಷಣಿಕ ಸಾಲಿಗೆ ಅನ್ವಯಿಸುವುದಿಲ್ಲ. ಮುಂದಿನ ವರ್ಷದಿಂದ ಶಾಲೆಗೆ ಸೇರಿಸುವ ಮಕ್ಕಳಿಗೆ ಈ ನಿಯಮ ಕಡ್ಡಾಯ.

2026-27ನೇ ಶೈಕ್ಷಣಿಕ ವರ್ಷದಿಂದ ಜೂನ್ ಒಂದನೇ ತಾರೀಖಿಗೆ 06 ವರ್ಷಗಳು ಪೂರ್ಣಗೊಂಡಿರುವ ಮಕ್ಕಳನ್ನು ಮಾತ್ರ ಒಂದನೇ ತರಗತಿಗೆ ದಾಖಲಿಸಿಕೊಳ್ಳತಕ್ಕದ್ದು ಮತ್ತು ಸರ್ಕಾರದ ಆದೇಶ ಸಂಖ್ಯೆ : ಇಪಿ 100 ಪಿಜಿಸಿ 22024 ದಿನಾಂಖ 26.06.2024 ರಲ್ಲಿ ಈಗಾಗಲೇ ಎಲ್ ಕೆಜಿ ಪ್ರವೇಶಾತಿಗೆ 4 ವರ್ಷ ಮತ್ತು ಯು.ಕೆ.ಜಿ ಪ್ರವೇಶಾತಿಗೆ 5 ವರ್ಷಗಳ ಕನಿಷ್ಠ ವಯೋಮಿತಿ ನಿಗಧಿಪಡಿಸಲಾಗಿರುತ್ತದೆ. ಅದರಂತೆ 2025-26ನೇ ಶೈಕ್ಷಣಿಕ ವರ್ಷದಿಂದ ಎಲ್.ಕೆ.ಜಿ. ಅಥವಾ ತತ್ಸಮಾನ ದಾಖಲಾತಿಗೆ 4 ವರ್ಷ ಪೂರ್ಣಗೊಂಡಿರುವ ಮತ್ತು ಯು.ಕೆ.ಜಿ ಅಥವಾ ತತ್ಸಮಾನ ದಾಖಲಾತಿಗೆ 5 ವರ್ಷ ಪೂರ್ಣಗೊಂಡಿರುವ ಮಕ್ಕಳನ್ನು ಮಾತ್ರ ದಾಖಲಿಸಿಕೊಳ್ಳತಕ್ಕದ್ದು.

ಮಕ್ಕಳನ್ನು ಶಾಲೆಗೆ ಸೇರಿಸುವಾಗ ಈ ದಾಖಲೆಗೂ ಹೊಂದಿರುವುದು ಕಡ್ಡಾಯ

ಮಕ್ಕಳ ಜನನ ಪ್ರಮಾಣಪತ್ರ

ಆಸ್ಪತ್ರೆ ದಾಖಲೆ

ಅಂಗನವಾಡಿ

ಆರೋಗ್ಯ ಸಹಾಯಕಿಯರ ದೃಢೀಕರಣ

ಆಧಾರ್‌ ಕಾರ್ಡ್

ಇಲ್ಲವೇ ಪೋಷಕರು ನೀಡುವ ಸ್ವಯಂ ದೃಢೀಕರಿಸಿದ ಪ್ರಮಾಣ ಪತ್ರ ಸೇರಿದಂತೆ ಯಾವುದಾದರೂ ಒಂದು ದಾಖಲೆ ಸಲ್ಲಿಸಬೇಕು.

Parents please note: Submission of these documents is mandatory to admit children to 1st grade!
Share. Facebook Twitter LinkedIn WhatsApp Email

Related Posts

ಬೆಂಗಳೂರು ಜನತೆ ಗಮನಕ್ಕೆ: ಜೂ.18ರ ನಾಳೆ ನಗರದ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut

17/06/2025 5:44 PM1 Min Read

ನಾಯಕರ ಸೃಷ್ಟಿ ಮಾಡುವ ಫ್ಯಾಕ್ಟರಿ ಜೆಡಿಎಸ್ ಕಾರ್ಯಕರ್ತರಿಗಿದೆ: ನಿಖಿಲ್ ಕುಮಾರಸ್ವಾಮಿ

17/06/2025 5:39 PM2 Mins Read

ಎತ್ತಿನಹೊಳೆ ಯೋಜನೆಗಾಗಿ ವಿಶ್ವೇಶ್ವರಯ್ಯ ಜಲ ನಿಗಮಕ್ಕೆ ಐಐಎನ್ ಪ್ಲಾಟಿನಂ 2025 ರಾಷ್ಟ್ರೀಯ ಪ್ರಶಸ್ತಿ

17/06/2025 5:33 PM1 Min Read
Recent News

ಬಿಸಿಸಿಐ ‘ಟೆಸ್ಟ್ ನಾಯಕತ್ವ’ದ ಪ್ರಸ್ತಾಪವನ್ನ ನಾನೇ ನಿರಾಕರಿಸಿದ್ದೇನೆ : ‘ಜಸ್ಪ್ರೀತ್ ಬುಮ್ರಾ’ ಸ್ಪಷ್ಟನೆ

17/06/2025 6:00 PM

ಇಂದು ಒಂದೇ ದಿನ ‘7 ಏರ್ ಇಂಡಿಯಾ ವಿಮಾನ’ಗಳ ಹಾರಾಟ ರದ್ದು | Air India flights cancelled

17/06/2025 5:54 PM

ಬೆಂಗಳೂರು ಜನತೆ ಗಮನಕ್ಕೆ: ಜೂ.18ರ ನಾಳೆ ನಗರದ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut

17/06/2025 5:44 PM

ನಾಯಕರ ಸೃಷ್ಟಿ ಮಾಡುವ ಫ್ಯಾಕ್ಟರಿ ಜೆಡಿಎಸ್ ಕಾರ್ಯಕರ್ತರಿಗಿದೆ: ನಿಖಿಲ್ ಕುಮಾರಸ್ವಾಮಿ

17/06/2025 5:39 PM
State News
KARNATAKA

ಬೆಂಗಳೂರು ಜನತೆ ಗಮನಕ್ಕೆ: ಜೂ.18ರ ನಾಳೆ ನಗರದ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut

By kannadanewsnow0917/06/2025 5:44 PM KARNATAKA 1 Min Read

ಬೆಂಗಳೂರು: ದಿನಾಂಕ 18.06.2025 (ಬುಧವಾರ) ಬೆಳಿಗ್ಗೆ 11:00 ಗಂಟೆಯಿಂದ ಸಂಜೆ 16:00 ಗಂಟೆಯವರೆಗೆ 66/11ಕೆ.ವಿ ಮಾನ್ಯತಾ ಟೆಕ್ ಪಾರ್ಕ್’ ಸ್ಟೇಷನ್…

ನಾಯಕರ ಸೃಷ್ಟಿ ಮಾಡುವ ಫ್ಯಾಕ್ಟರಿ ಜೆಡಿಎಸ್ ಕಾರ್ಯಕರ್ತರಿಗಿದೆ: ನಿಖಿಲ್ ಕುಮಾರಸ್ವಾಮಿ

17/06/2025 5:39 PM

ಎತ್ತಿನಹೊಳೆ ಯೋಜನೆಗಾಗಿ ವಿಶ್ವೇಶ್ವರಯ್ಯ ಜಲ ನಿಗಮಕ್ಕೆ ಐಐಎನ್ ಪ್ಲಾಟಿನಂ 2025 ರಾಷ್ಟ್ರೀಯ ಪ್ರಶಸ್ತಿ

17/06/2025 5:33 PM

ಬೆಂಗಳೂರು : ಜೀವಂತವಿರುವ ವ್ಯಕ್ತಿಯ ಡೆತ್ ಸರ್ಟಿಫಿಕೇಟ್ ಸೃಷ್ಟಿಸಿ ಕೋಟ್ಯಾಂತರ ರೂ.ವಂಚನೆ : 21 ಜನರ ವಿರುದ್ಧ ಕೇಸ್ ದಾಖಲು

17/06/2025 5:27 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.