Parenting Tips: ಬಾಲ್ಯದಲ್ಲೇ ಪೋಷಕರು ತಮ್ಮ ಮಕ್ಕಳಿಗೆ ಈ ವಿಷಯವನ್ನು ಕಲಿಸಬೇಕು

ಕೆಎನ್‌ ಎನ್‌ ನ್ಯೂಸ್‌ ಡೆಸ್ಕ್‌ : ಇತ್ತೀಚೆಗೆ ಮಕ್ಕಳನ್ನು ಸಾಕಲು ಸಾಕಷ್ಟು ಜನ ಪರದಾಡುತ್ತಿದ್ದಾರೆ. ಯಾಕಂದರೆ ಇಂದಿನ ದಿನದಲ್ಲಿ ಅಪ್ಪ- ಅಮ್ಮಾ ಕೆಲಸಕ್ಕೆ ಹೋಗುತ್ತಾರೆ ಹೀಗಾಗಿ ಮಕ್ಕಳ ಬಗ್ಗೆ ಕಾಳಜಿ ವಹಿಸುವುದಕ್ಕೆ ಆಗ್ತಿಲ್ಲ. ನಮ್ಮ ಒತ್ತಡದ ಜೀವನ ಶೈಲಿಯಿಂದಾಗಿ ಅದನ್ನು ನಾವು ಕೆಲಸವಾಗಿ ನೋಡುತ್ತೇವೆ. BIGG NEWS: ಸಬ್ ಅರ್ಬನ್ ರೈಲ್ವೇ ಯೋಜನೆಗೆ ದಿ.ಅನಂತ್ ಕುಮಾರ್ ಹೆಸರು: ಸೋಮಣ್ಣ ಘೋಷಣೆ   ಹೀಗಾಗಿಯೇ ಮಕ್ಕಳ ಮೇಲೆ ಹೆತ್ತವರ ಕಾಳಜಿ ಅಥವಾ ಗಮನ ಕಡಿಮೆಯಾಗುತ್ತಿದೆ.ಅವರು ತಮ್ಮ ಘನತೆಯನ್ನು ಉಳಿಸಿಕೊಂಡು, … Continue reading Parenting Tips: ಬಾಲ್ಯದಲ್ಲೇ ಪೋಷಕರು ತಮ್ಮ ಮಕ್ಕಳಿಗೆ ಈ ವಿಷಯವನ್ನು ಕಲಿಸಬೇಕು