Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಶಿವಮೊಗ್ಗ: ನಾಳೆ ಸೊರಬದ ದೂಗೂರು ಗ್ರಾಮದಲ್ಲಿ ಶ್ರೀ ಪಾರ್ವತಿ ದೇವಿಯ ಪ್ರಾಣ ಪ್ರತಿಷ್ಠಾಪನೆ, ನೂತನ ದೇವಾಲಯ ಲೋಕಾರ್ಪಣೆ

19/04/2026 9:28 PM

BREAKING: ಮೈಸೂರಿನ ಕಾವೇರಿ ನದಿ ದುರಂತ: ಮೃತರ ಕುಟುಂಬಕ್ಕೆ ತಲಾ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ ಸಿದ್ಧರಾಮಯ್ಯ

19/04/2026 9:15 PM

ಶಿವಮೊಗ್ಗ: ಸಾಗರದ ಸಿರಿವಂತೆಯ ‘ಚಿತ್ರಸಿರಿ ಪ್ರಶಸ್ತಿ’ ಹೃದಯವಂತಿಕೆಯ ಪ್ರತೀಕ: ಬಿ.ಆರ್. ಜಯಂತ್

19/04/2026 9:08 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದಲ್ಲಿ 1ನೇ ತರಗತಿ ಪ್ರವೇಶಕ್ಕೆ ವಯೋಮಿತಿ 5.5 ವರ್ಷಕ್ಕೆ ಇಳಿಸಲು ಪೋಷಕರ ಹೋರಾಟ !
KARNATAKA

ರಾಜ್ಯದಲ್ಲಿ 1ನೇ ತರಗತಿ ಪ್ರವೇಶಕ್ಕೆ ವಯೋಮಿತಿ 5.5 ವರ್ಷಕ್ಕೆ ಇಳಿಸಲು ಪೋಷಕರ ಹೋರಾಟ !

By kannadanewsnow5730/03/2026 5:32 AM

ಬೆಂಗಳೂರು: ರಾಜ್ಯದಲ್ಲಿ ಒಂದನೇ ತರಗತಿ ಪ್ರವೇಶಕ್ಕೆ ಸರ್ಕಾರ ಘೋಷಿಸಿರುವ 60 ದಿನಗಳ ವಯೋಮಿತಿ ಸಡಿಲಿಕೆಯು ಪೋಷಕರ ಅಸಮಾಧಾನಕ್ಕೆ ಕಾರಣವಾಗಿದೆ. ಈ ನಿಯಮದಿಂದ ಕೇವಲ 1 ಲಕ್ಷ ಮಕ್ಕಳಿಗೆ ಮಾತ್ರ ಪ್ರಯೋಜನವಾಗಲಿದ್ದು, ಉಳಿದ 4 ಲಕ್ಷಕ್ಕೂ ಅಧಿಕ ಮಕ್ಕಳಿಗೆ ಅನ್ಯಾಯವಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ವಯೋಮಿತಿಯನ್ನು ಕನಿಷ್ಠ 5.5 ವರ್ಷಕ್ಕೆ ಇಳಿಸಬೇಕೆಂದು ಬೃಹತ್ ಹೋರಾಟಕ್ಕೆ ಮುಂದಾಗಿದ್ದಾರೆ.

ಕೇವಲ 60 ದಿನಗಳ ಸಡಿಲಿಕೆ ನೀಡಿರುವುದು “ಒಂದು ಕಣ್ಣಿಗೆ ಬೆಣ್ಣೆ, ಇನ್ನೊಂದು ಕಣ್ಣಿಗೆ ಸುಣ್ಣ” ಹಚ್ಚಿದಂತಿದೆ ಎಂದು ಪೋಷಕರು ಅಸಮಾಧಾನ ಹೊರಹಾಕಿದ್ದಾರೆ.ವಯೋಮಿತಿಯ ಅಲ್ಪ ವ್ಯತ್ಯಾಸದಿಂದಾಗಿ ಲಕ್ಷಾಂತರ ಮಕ್ಕಳು ಒಂದು ಇಡೀ ಶೈಕ್ಷಣಿಕ ವರ್ಷವನ್ನು ಕಳೆದುಕೊಳ್ಳುವ ಭೀತಿಯಲ್ಲಿದ್ದಾರೆ.ದಶಕಗಳಿಂದ ನಡೆದುಬಂದಿದ್ದ ನಿಯಮಗಳನ್ನು ಅನಗತ್ಯವಾಗಿ ಬದಲಾವಣೆ ಮಾಡಿ ಪೋಷಕರಲ್ಲಿ ಮತ್ತು ಮಕ್ಕಳಲ್ಲಿ ಗೊಂದಲ ಸೃಷ್ಟಿಸಲಾಗುತ್ತಿದೆ ಎಂಬುದು ಹೋರಾಟಗಾರರ ಆರೋಪ.

ಹೋರಾಟದ ಮುಂದಿನ ಹಾದಿ:

ಸರ್ಕಾರದ ಮೇಲೆ ಒತ್ತಡ ಹೇರಲು ಪೋಷಕರು ಈಗ ಸಾಮಾಜಿಕ ಜಾಲತಾಣಗಳ ಮೊರೆ ಹೋಗಿದ್ದಾರೆ. ಫೇಸ್‌ಬುಕ್, ಇನ್‌ಸ್ಟಾಗ್ರಾಮ್ ಮತ್ತು ಎಕ್ಸ್ (ಟ್ವಿಟರ್) ಮೂಲಕ ಅಭಿಯಾನ ಆರಂಭಿಸಲಾಗಿದ್ದು, ಈ ಕೆಳಗಿನ ಕ್ರಮಗಳಿಗೆ ನಿರ್ಧರಿಸಲಾಗಿದೆ:ರಾಜ್ಯಾದ್ಯಂತ ಇರುವ ಅರ್ಹ ಪೋಷಕರನ್ನು ಒಗ್ಗೂಡಿಸಿ ದೊಡ್ಡ ಮಟ್ಟದ ಪ್ರತಿಭಟನೆ ನಡೆಸುವುದು.ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸುವುದು.ವಾಟ್ಸಾಪ್ ಮತ್ತು ಇತರ ವೇದಿಕೆಗಳಲ್ಲಿ ವಯೋಮಿತಿ ತಾರತಮ್ಯದ ಕುರಿತು ಪೋಸ್ಟರ್ ಹಾಗೂ ವಿಡಿಯೋಗಳನ್ನು ಹಂಚಿಕೊಳ್ಳುವ ಮೂಲಕ ಸರ್ಕಾರದ ಗಮನ ಸೆಳೆಯುವುದು.

ಈಗಾಗಲೇ ಈ ಕುರಿತು ಮುಖ್ಯಮಂತ್ರಿಗಳಿಗೆ ಮನವಿ ಮಾಡಲಾಗಿದ್ದು, ಶಿಕ್ಷಣ ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚಿಸಿ ಕೂಡಲೇ ಸೂಕ್ತ ಕ್ರಮ ಕೈಗೊಳ್ಳಬೇಕು ಮತ್ತು ಮಕ್ಕಳಿಗೆ ಆಗುತ್ತಿರುವ ಅನ್ಯಾಯವನ್ನು ಸರಿಪಡಿಸಬೇಕು ಎಂದು ಪೋಷಕರು ಪಟ್ಟು ಹಿಡಿದಿದ್ದಾರೆ.

Parents' struggle to lower the age limit for admission to 1st grade in the state to 5.5 years!
Share. Facebook Twitter LinkedIn WhatsApp Email

Related Posts

ಶಿವಮೊಗ್ಗ: ನಾಳೆ ಸೊರಬದ ದೂಗೂರು ಗ್ರಾಮದಲ್ಲಿ ಶ್ರೀ ಪಾರ್ವತಿ ದೇವಿಯ ಪ್ರಾಣ ಪ್ರತಿಷ್ಠಾಪನೆ, ನೂತನ ದೇವಾಲಯ ಲೋಕಾರ್ಪಣೆ

19/04/2026 9:28 PM1 Min Read

BREAKING: ಮೈಸೂರಿನ ಕಾವೇರಿ ನದಿ ದುರಂತ: ಮೃತರ ಕುಟುಂಬಕ್ಕೆ ತಲಾ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ ಸಿದ್ಧರಾಮಯ್ಯ

19/04/2026 9:15 PM1 Min Read

ಶಿವಮೊಗ್ಗ: ಸಾಗರದ ಸಿರಿವಂತೆಯ ‘ಚಿತ್ರಸಿರಿ ಪ್ರಶಸ್ತಿ’ ಹೃದಯವಂತಿಕೆಯ ಪ್ರತೀಕ: ಬಿ.ಆರ್. ಜಯಂತ್

19/04/2026 9:08 PM2 Mins Read
Recent News

ಶಿವಮೊಗ್ಗ: ನಾಳೆ ಸೊರಬದ ದೂಗೂರು ಗ್ರಾಮದಲ್ಲಿ ಶ್ರೀ ಪಾರ್ವತಿ ದೇವಿಯ ಪ್ರಾಣ ಪ್ರತಿಷ್ಠಾಪನೆ, ನೂತನ ದೇವಾಲಯ ಲೋಕಾರ್ಪಣೆ

19/04/2026 9:28 PM

BREAKING: ಮೈಸೂರಿನ ಕಾವೇರಿ ನದಿ ದುರಂತ: ಮೃತರ ಕುಟುಂಬಕ್ಕೆ ತಲಾ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ ಸಿದ್ಧರಾಮಯ್ಯ

19/04/2026 9:15 PM

ಶಿವಮೊಗ್ಗ: ಸಾಗರದ ಸಿರಿವಂತೆಯ ‘ಚಿತ್ರಸಿರಿ ಪ್ರಶಸ್ತಿ’ ಹೃದಯವಂತಿಕೆಯ ಪ್ರತೀಕ: ಬಿ.ಆರ್. ಜಯಂತ್

19/04/2026 9:08 PM

ಜಾಗತಿಕ ಆಹಾರ ಬಿಕ್ಕಟ್ಟು: ಸಂಕಷ್ಟದಲ್ಲಿರುವ ಆಫ್ರಿಕಾ ರಾಷ್ಟ್ರಗಳ ನೆರವಿಗೆ ಧಾವಿಸಿದ ಭಾರತ !

19/04/2026 9:03 PM
State News
KARNATAKA

ಶಿವಮೊಗ್ಗ: ನಾಳೆ ಸೊರಬದ ದೂಗೂರು ಗ್ರಾಮದಲ್ಲಿ ಶ್ರೀ ಪಾರ್ವತಿ ದೇವಿಯ ಪ್ರಾಣ ಪ್ರತಿಷ್ಠಾಪನೆ, ನೂತನ ದೇವಾಲಯ ಲೋಕಾರ್ಪಣೆ

By kannadanewsnow0919/04/2026 9:28 PM KARNATAKA 1 Min Read

ಶಿವಮೊಗ್ಗ: ಜಿಲ್ಲೆಯ ಸೊರಬ ತಾಲೂಕಿನ ದೂಗೂರು ಗ್ರಾಮದಲ್ಲಿ ಶ್ರೀ ಪಾರ್ವತೀ ದೇವಿಯ ಪುನರ್ ಪ್ರಾಣಪ್ರತಿಷ್ಠಾಪನೆ, ದೇವಾಲಯ ಪ್ರವೇಶೋತ್ಸವ ಹಾಗೂ ಕಳಶಾರೋಹಣ…

BREAKING: ಮೈಸೂರಿನ ಕಾವೇರಿ ನದಿ ದುರಂತ: ಮೃತರ ಕುಟುಂಬಕ್ಕೆ ತಲಾ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ ಸಿದ್ಧರಾಮಯ್ಯ

19/04/2026 9:15 PM

ಶಿವಮೊಗ್ಗ: ಸಾಗರದ ಸಿರಿವಂತೆಯ ‘ಚಿತ್ರಸಿರಿ ಪ್ರಶಸ್ತಿ’ ಹೃದಯವಂತಿಕೆಯ ಪ್ರತೀಕ: ಬಿ.ಆರ್. ಜಯಂತ್

19/04/2026 9:08 PM

ಸಾಗರದ ಅದರಂತೆ ಗ್ರಾಮದಲ್ಲಿ ಕಲ್ಲೇಶ್ವರ ದೇವಸ್ಥಾನ ಪುನರ್ ಪ್ರತಿಷ್ಠಾಪನೆ: ನಾಳೆ ನೂತನ ಆಲಯ ಲೋಕಾರ್ಪಣೆ

19/04/2026 8:58 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.