Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ನಿಮ್ಮ ಎಲ್ಲಾ ಸಮಸ್ಯೆಗಳು ದೂರ ಆಗಬೇಕೇ? ರಾತ್ರಿ ಮಲಗುವಾಗ 2 ರೂಪಾಯಿ ನಾಣ್ಯದಿಂದ ಹೀಗೆ ಮಾಡಿ

12/03/2026 6:45 PM

ಗ್ಯಾಸ್ ಟ್ರಬಲ್ ನಿಂದ ಮರಗಳಿಗೆ ಕೊಡಲಿ ಭೀತಿ: ಕಟ್ಟೆಚ್ಚರಕ್ಕೆ ಅರಣ್ಯಾಧಿಕಾರಿಗಳಿಗೆ ಈಶ್ವರ ಖಂಡ್ರೆ ಸೂಚನೆ

12/03/2026 6:36 PM

15 ದಿನಗಳ ಕಾಲ ‘ಬೆಳ್ಳುಳ್ಳಿ’ ಹೀಗೆ ತಿಂದರೆ, ನಿಮ್ಮ ದೇಹದಲ್ಲಿ ಆಗುವ ಬದಲಾವಣೆಗಳಿವು! ಒಂದೇ ಒಂದು ಎಸಳು ಸಾಕು

12/03/2026 6:30 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಮಕ್ಕಳನ್ನು ಶಾಲೆಗೆ ಸೇರಿಸುವ ಪೋಷಕರಿಗೆ ಶಾಕ್‌ : ಖಾಸಗಿ ಶಾಲೆಗಳ ಶುಲ್ಕದಲ್ಲಿ ಭಾರೀ ಏರಿಕೆ !
KARNATAKA

ಮಕ್ಕಳನ್ನು ಶಾಲೆಗೆ ಸೇರಿಸುವ ಪೋಷಕರಿಗೆ ಶಾಕ್‌ : ಖಾಸಗಿ ಶಾಲೆಗಳ ಶುಲ್ಕದಲ್ಲಿ ಭಾರೀ ಏರಿಕೆ !

By kannadanewsnow5720/05/2024 5:28 AM

ಬೆಂಗಳೂರು : ಅಗತ್ಯ ವಸ್ತುಗಳ ಬೆಲೆಯ ಏರಿಕೆಯ ನಡುವೆ ಇದೀಗ ಮಕ್ಕಳನ್ನು ಖಾಸಗಿ ಶಾಲೆಗಳಿಗೆ ಸೇರಿಸುವ ಪೋಷಕರಿಗೆ ಬಿಗ್‌ ಶಾಕ್.‌ ಖಾಸಗಿ ಶಾಲೆಗಳ ಶುಲ್ಕ ಈ ಬಾರಿ 30ರಿಂದ 40ರಷ್ಟು ಶುಲ್ಕ ಏರಿಕೆಯಾಗಿದೆ.

ಖಾಸಗಿ ಶಾಲೆಗಳ ಆಡಳಿತ ಮಂಡಳಿ ಪ್ರತಿ ವರ್ಷ ಶುಲ್ಕ ಹೆಚ್ಚಳ ಮಾಡುತ್ತವೆ. ಈ ಬಾರಿ ಶೇ. 30ರಿಂದ 40ರಷ್ಟು ಶುಲ್ಕ ಏರಿಕೆ ಮಾಡಿವೆ. ಖಾಸಗಿ ಶಾಲೆಗಳು 2023-24ನೇ ಸಾಲಿನಿಂದ ಶುಲ್ಕವನ್ನು ಹೆಚ್ಚಳ ಮಾಡುತ್ತಿವೆ. ಹಿಂದಿನ ವರ್ಷಕ್ಕಿಂತ ಈ ವರ್ಷ 30 ರಿಂದ 40 ಪ್ರತಿಶತ ಶುಲ್ಕ ಹೆಚ್ಚಳ ಮಾಡಿದ ಕುರಿತು ಪಾಲಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಜ್ಯ ಸರ್ಕಾರ ಪ್ರತಿ ನೀರು, ಕರೆಂಟ್ ಬಿಲ್, ತೆರಿಗೆ ಹಾಗೂ ನೋಂದಣಿ ಶುಲ್ಕವನ್ನು ಏರಿಕೆ ಮಾಡುತ್ತಿದೆ. ಅಲ್ಲದೆ ಸರ್ಕಾರ ಪ್ರತಿ ವರ್ಷ ಅಧಿಕ ಶಾಲೆಗಳ ಆರಂಭಕ್ಕೆ ಅನುಮತಿ ನೀಡುತ್ತದೆ, ಶಾಲೆಗಳು ಹೆಚ್ಚಾದಂತೆ ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಾಗುತ್ತದೆ. ಆದರೆ ಸರ್ಕಾರದ ತೆರಿಗೆಗಳು ಮಾತ್ರ ಕಡಿಮೆ ಇರುವುದಿಲ್ಲ. ಹೀಗಾಗಿ ಅನಿವಾರ್ಯವಾಗಿ ಶಾಲೆಗಳು ಪ್ರತಿ ವರ್ಷ ಶುಲ್ಕವನ್ನು ಏರಿಕೆ ಮಾಡಲು ಮುಂದಾಗುತ್ತಿವೆ.

ವರ್ಷದಿಂದ ವರ್ಷಕ್ಕೆ ಶುಲ್ಕದಲ್ಲಿ ಏರಿಕೆಯಾಗುತ್ತಲೇ ಇರುತ್ತದೆ ಅದೇ ರೀತಿ ಈ ವರ್ಷವೂ ಪಾಲಕರಿಗೆ ಶುಲ್ಕ ಏರಿಕೆಯ ಬಿಸಿ ತಗುಲಲಿದೆ ಎಂಬ ಸೂಚನೆ ಸಿಕ್ಕಿದೆ. ಈ ರೀತಿ ಶುಲ್ಕ ಹೆಚ್ಚಳ ಮಾಡಿರುವುದು ಅಸಂವಿಧಾನಿಕ ಶುಲ್ಕ ಹೆಚ್ಚಳ ಮಾಡಬೇಕಾದರೆ ವೈಜ್ಞಾನಿಕ ಕಾರಣ ಕೊಟ್ಟು ಶಿಕ್ಷಣ ಇಲಾಖೆಗೆ ಪತ್ರ ಬರೆಯಬೇಕು. ಇಲಾಖೆ ಅನುಮತಿ ಕೊಟ್ರೆ ಮಾತ್ರ ಶುಲ್ಕ ಹೆಚ್ಚಳ ಮಾಡಬಹುದು ಎಂದು ಪೋಷಕ ಸಮನ್ವಯ ಸಮಿತಿ ಅಧ್ಯಕ್ಷ ದಯಾನಂದ ತಿಳಿಸಿದರು.

Parents who admit their children to schools: Private schools' fees hiked ಮಕ್ಕಳನ್ನು ಶಾಲೆಗೆ ಸೇರಿಸುವ ಪೋಷಕರಿಗೆ ಗುಡ್ ನ್ಯೂಸ್ : 'RTE' ಪ್ರವೇಶಾತಿಗೆ ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ
Share. Facebook Twitter LinkedIn WhatsApp Email

Related Posts

ನಿಮ್ಮ ಎಲ್ಲಾ ಸಮಸ್ಯೆಗಳು ದೂರ ಆಗಬೇಕೇ? ರಾತ್ರಿ ಮಲಗುವಾಗ 2 ರೂಪಾಯಿ ನಾಣ್ಯದಿಂದ ಹೀಗೆ ಮಾಡಿ

12/03/2026 6:45 PM2 Mins Read

ಗ್ಯಾಸ್ ಟ್ರಬಲ್ ನಿಂದ ಮರಗಳಿಗೆ ಕೊಡಲಿ ಭೀತಿ: ಕಟ್ಟೆಚ್ಚರಕ್ಕೆ ಅರಣ್ಯಾಧಿಕಾರಿಗಳಿಗೆ ಈಶ್ವರ ಖಂಡ್ರೆ ಸೂಚನೆ

12/03/2026 6:36 PM1 Min Read

ಹಾವೇರಿ-ಸಾಗರ ರಾಜ್ಯ ಹೆದ್ದಾರಿ ಅಗಲೀಕರಣಕ್ಕೆ ಚಾಲನೆ; ಭೂಸ್ವಾಧೀನಕ್ಕಾಗಿ 1 ಕೋಟಿ ಅನುದಾನ ಸರ್ಕಾರ ಬಿಡುಗಡೆ

12/03/2026 6:29 PM1 Min Read
Recent News

ನಿಮ್ಮ ಎಲ್ಲಾ ಸಮಸ್ಯೆಗಳು ದೂರ ಆಗಬೇಕೇ? ರಾತ್ರಿ ಮಲಗುವಾಗ 2 ರೂಪಾಯಿ ನಾಣ್ಯದಿಂದ ಹೀಗೆ ಮಾಡಿ

12/03/2026 6:45 PM

ಗ್ಯಾಸ್ ಟ್ರಬಲ್ ನಿಂದ ಮರಗಳಿಗೆ ಕೊಡಲಿ ಭೀತಿ: ಕಟ್ಟೆಚ್ಚರಕ್ಕೆ ಅರಣ್ಯಾಧಿಕಾರಿಗಳಿಗೆ ಈಶ್ವರ ಖಂಡ್ರೆ ಸೂಚನೆ

12/03/2026 6:36 PM

15 ದಿನಗಳ ಕಾಲ ‘ಬೆಳ್ಳುಳ್ಳಿ’ ಹೀಗೆ ತಿಂದರೆ, ನಿಮ್ಮ ದೇಹದಲ್ಲಿ ಆಗುವ ಬದಲಾವಣೆಗಳಿವು! ಒಂದೇ ಒಂದು ಎಸಳು ಸಾಕು

12/03/2026 6:30 PM

ಹಾವೇರಿ-ಸಾಗರ ರಾಜ್ಯ ಹೆದ್ದಾರಿ ಅಗಲೀಕರಣಕ್ಕೆ ಚಾಲನೆ; ಭೂಸ್ವಾಧೀನಕ್ಕಾಗಿ 1 ಕೋಟಿ ಅನುದಾನ ಸರ್ಕಾರ ಬಿಡುಗಡೆ

12/03/2026 6:29 PM
State News
KARNATAKA

ನಿಮ್ಮ ಎಲ್ಲಾ ಸಮಸ್ಯೆಗಳು ದೂರ ಆಗಬೇಕೇ? ರಾತ್ರಿ ಮಲಗುವಾಗ 2 ರೂಪಾಯಿ ನಾಣ್ಯದಿಂದ ಹೀಗೆ ಮಾಡಿ

By kannadanewsnow0912/03/2026 6:45 PM KARNATAKA 2 Mins Read

ಒಂದು ವೇಳೆ ಉದ್ಯೋಗದಲ್ಲಿ,ವ್ಯಾಪಾರದಲ್ಲಿ ಅಥವಾ ಮನೆಯಲ್ಲಿ ನಕಾರಾತ್ಮಕ ಶಕ್ತಿಯ ತೊಂದರೆ ಇದ್ದರೆ ಸೋಮವಾರ ಹಾಗೂ ಶುಕ್ರವಾರ ದಿನ ನಾವು ಹೇಳುವ…

ಗ್ಯಾಸ್ ಟ್ರಬಲ್ ನಿಂದ ಮರಗಳಿಗೆ ಕೊಡಲಿ ಭೀತಿ: ಕಟ್ಟೆಚ್ಚರಕ್ಕೆ ಅರಣ್ಯಾಧಿಕಾರಿಗಳಿಗೆ ಈಶ್ವರ ಖಂಡ್ರೆ ಸೂಚನೆ

12/03/2026 6:36 PM

ಹಾವೇರಿ-ಸಾಗರ ರಾಜ್ಯ ಹೆದ್ದಾರಿ ಅಗಲೀಕರಣಕ್ಕೆ ಚಾಲನೆ; ಭೂಸ್ವಾಧೀನಕ್ಕಾಗಿ 1 ಕೋಟಿ ಅನುದಾನ ಸರ್ಕಾರ ಬಿಡುಗಡೆ

12/03/2026 6:29 PM

BREAKING: ಬಿಕ್ಲು ಶಿವ ಕೊಲೆ ಕೇಸ್: ಬಿಜೆಪಿ ಶಾಸಕ ಭೈರತಿ ಬಸವರಾಜ್‌ಗೆ ಷರತ್ತುಬದ್ಧ ಜಾಮೀನು ಮಂಜೂರು

12/03/2026 6:27 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.