ಸಿಎಂ ಬೊಮ್ಮಾಯಿ ಭೇಟಿಯಾದ ‘ಪರೇಶ್ ಮೇಸ್ತ’ ತಂದೆ : ಮಗನ ಸಾವಿನ ಮರು ತನಿಖೆಗೆ ಆಗ್ರಹ
ಬೆಂಗಳೂರು: ಪರೇಶ್ ಮೇಸ್ತ ಆಕಸ್ಮಿಕವಾಗಿ ಕೆರೆಗೆ ಬಿದ್ದು ಮುಳುಗಿ ಸಾವನ್ನಪ್ಪಿದ್ದಾನೆ ಎಂದು ಇತ್ತೀಚೆಗೆ ಸಿಬಿಐ ತನಿಖಾ ವರದಿಯಲ್ಲಿ ಬಯಲಾಗಿತ್ತು. ಆದರೆ ಪರೇಶ್ ಮೇಸ್ತ ತಂದೆ ಕಮಲಾಕರ ಮೇಸ್ತ ನನ್ನ ಮಗನದ್ದು ಕೊಲೆ , ಪ್ರಕರಣವನ್ನು ಮುಚ್ಚಿ ಹಾಕಲು ಪ್ರಯತ್ನಿಸಲಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದರು. ಇದೀಗ ಮೇಸ್ತ ತಂದೆ ಕಮಲಾಕರ ವಿಧಾನಸೌಧದಲ್ಲಿ ಸಿಎಂ ಬೊಮ್ಮಾಯಿ ಅವರನ್ನು ಭೇಟಿಯಾಗಿದ್ದು, ನನ್ನ ಮಗ ಪರೇಶ್ ಮೇಸ್ತ ಸಾವಿನ ಪ್ರಕರಣವನ್ನು ಮರು ತನಿಖೆಗೊಳಪಡಿಸಬೇಕು ಎಂದು ಬೊಮ್ಮಾಯಿಗೆ ಮನವಿ ಸಲ್ಲಿಸಿದ್ದಾರೆ. ಸಿಎಂ ಬೊಮ್ಮಾಯಿ ಕೂಡ … Continue reading ಸಿಎಂ ಬೊಮ್ಮಾಯಿ ಭೇಟಿಯಾದ ‘ಪರೇಶ್ ಮೇಸ್ತ’ ತಂದೆ : ಮಗನ ಸಾವಿನ ಮರು ತನಿಖೆಗೆ ಆಗ್ರಹ
Copy and paste this URL into your WordPress site to embed
Copy and paste this code into your site to embed